Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ್ಯಾನೋ ಬನಾನಾ ಬಳಸಿ ಅಸಲಿಯಂತೆ ಕಾಣುವ ಗುರುತಿನ ಚೀಟಿ ಸೃಷ್ಟಿಸಿದ ಟೆಕ್ಕಿ -ಪೋಸ್ಟ್ ವೈರಲ್
ಕರ್ನಾಟಕ

ನ್ಯಾನೋ ಬನಾನಾ ಬಳಸಿ ಅಸಲಿಯಂತೆ ಕಾಣುವ ಗುರುತಿನ ಚೀಟಿ ಸೃಷ್ಟಿಸಿದ ಟೆಕ್ಕಿ -ಪೋಸ್ಟ್ ವೈರಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗೂಗಲ್‌ ಎಐ ಟೂಲ್‌ ಆಗಿರುವ ಜೆಮಿನಿ ಸೋಶಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಅದಕ್ಕೆ ಕಾರಣ, ಜೆಮಿನಿಯ ನ್ಯಾನೋ ಬನಾನಾ ಟ್ರೆಂಡ್‌. ಎಐ ಯುಗದಲ್ಲಿ ದಿನಕ್ಕೊಂದು ಹೊಸ ಫೀಚರ್‌, ದಿನಕ್ಕೊಂದು ಹೊಸ ಟ್ರೆಂಡ್‌ ಸೃಷ್ಟಿಯಾಗುತ್ತಿದೆ. ಇದು ನಮ್ಮ ಕಲ್ಪನೆಗಳನ್ನು ತೆರೆಯ ಮೇಲೆ ಜೀವಂತವಾಗಿಡುವ ಕೆಲಸ ಮಾಡುತ್ತಿದೆ. ಎಐ ಫೀಚರ್‌ಗಳನ್ನು ಬಳಸಿಕೊಂಡು ಮಲ್ಟಿಮೀಡಿಯಾ ಕ್ಷೇತ್ರದಲ್ಲಿರುವವರು ಹೊಸ ಹೊಸ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಈಗ ವೈರಲ್‌ ಆಗಿರೋದು ನ್ಯಾನೋ ಬನಾನಾ ಟ್ರೆಂಡ್‌.

ಆದರೆ ಬೆಂಗಳೂರಿನ ಟೆಕ್ಕಿಯೊಬ್ಬರು ಈ ಟ್ರೆಂಡ್​ನಲ್ಲಿ ಒಂದು ಹೆಜ್ಜೆ ಮುಂದಕ್ಕಿಟ್ಟಿದ್ದು, ಟ್ವಿಟರ್​ಪ್ರೀತ್ ಎಂಬ ಕಾಲ್ಪನಿಕ ಹೆಸರು ಕೊಟ್ಟು ನ್ಯಾನೋ ಬನಾನಾದಿಂದ ಅಸಲಿಯಂತೆ ಕಾಣುವ ಪ್ಯಾನ್ ಕಾರ್ಡ್​ ಮತ್ತು ಆಧಾರ್ ಕಾರ್ಡ್​ಗಳನ್ನು ಸೃಷ್ಟಿಸಿದ್ದಾರೆ.AI ನೀಡಿದ ಚಿತ್ರಗಳನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

ನ್ಯಾನೊ ಬನಾನಾ ಒಳ್ಳೆಯದು ಆದರೆ ಇದರಲ್ಲಿ ಒಂದು ಸಮಸ್ಯೆ ಕೂಡ ಇದೆ. ಇದು ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ ನಕಲಿ ಗುರುತಿನ ಚೀಟಿಗಳನ್ನು ರಚಿಸಬಹುದು.ಇದರ ಮುಂದೆ ಚಿತ್ರ ಪರಿಶೀಲನಾ ವ್ಯವಸ್ಥೆಗಳು ವಿಫಲಗೊಳ್ಳುವುದು ಖಚಿತ. ಉದಾಹರಣೆಯಾಗಿ ಕಾಲ್ಪನಿಕ ವ್ಯಕ್ತಿಯ ಪ್ಯಾನ್ ಮತ್ತು ಆಧಾರ್ ಕಾರ್ಡ್‌ ಚಿತ್ರ ಹಂಚಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

https://x.com/HarveenChadha/status/1992984806196470168?ref_src=twsrc%5Etfw%7Ctwcamp%5Etweetembed%7Ctwterm%5E1992984806196470168%7Ctwgr%5E60a2c02f8a0f1a8719b2164ff787e6862edcf63c%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fbengaluru%2Fgoogle-ai-creates-fake-ids-bengaluru-techie-uses-gemini-for-generating-image-of-a-fake-pan-aadhar-card-1113172.html

 

TAGGED:#Techie #creates #authentic #IDcard #nanobanana #post #viral
Share This Article
Facebook Twitter Copy Link Print
Previous Article ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮಧ್ವಜ ಸ್ಥಾಪನೆ; ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ಮೋದಿ ಸಾಕ್ಷಿ!
Next Article ಮಹಿಳೆ ಜತೆ ಅಕ್ರಮ ಸಂಬಂಧ ಶಂಕೆ : ಯುವಕನನ್ನು ಥಳಿಸಿ ಕೊಲೆ ಮಾಡಿದ ಕುಟುಂಬಸ್ಥರು.!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?