Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Richest MLA DK ಅತಿ ಶ್ರೀಮಂತ ಶಾಸಕ ಖ್ಯಾತಿಯ ಡಿಸಿಎಂ ಡಿಕೆ ಖಜಾನೆ ತೂಕ ಎಷ್ಟು?
ಕರ್ನಾಟಕದೇಶಪ್ರಮುಖ

Richest MLA DK ಅತಿ ಶ್ರೀಮಂತ ಶಾಸಕ ಖ್ಯಾತಿಯ ಡಿಸಿಎಂ ಡಿಕೆ ಖಜಾನೆ ತೂಕ ಎಷ್ಟು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಕರ್ನಾಟಕ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ದೇಶದಲ್ಲೇ ಎರಡನೇ ಶ್ರೀಮಂತ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾದವರು.

ಡಿಕೆ ಶಿವಕುಮಾರ್‌ ಒಂದು ರೀತಿಯಲ್ಲಿ ಕಾಂಗ್ರೆಸ್‌ಗೆ ರಕ್ಷಕ ಎಂದರೂ ತಪ್ಪಾಗಲ್ಲ. ಸದ್ಯ ಡಿಕೆ ಶಿವಕುಮಾರ್‌ ಅವರ ಒಟ್ಟು ಆಸ್ತಿ ಎಷ್ಟು, ನಗದು, ಜಮೀನು, ಚಿನ್ನ-ಬೆಳ್ಳಿ ಹೂಡಿಕೆ, ಕಾರು ಸೇರಿದಂತೆ ಡಿಕೆಶಿ ಖಜಾನೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ಡಿಕೆಶಿ ನೂರಾರು ಕೋಟಿಗಳ ಒಡೆಯ ಅಂದರೂ ತಪ್ಪಾಗಲ್ಲ. 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಡಿಕೆ ಶಿವಕುಮಾರ್‌ ತಮ್ಮ ಆಸ್ತಿ ಬಗ್ಗೆ ರಿವೀಲ್‌ ಮಾಡಿದ್ದಾರೆ. ಇದರಲ್ಲಿ ಹಲವಾರು ಬ್ಯಾಂಕ್‌ ಅಕೌಂಟ್‌ಗಳು, ಜಮೀನು ಮತ್ತು ಬಾಂಡ್‌ಗಳು, ಚಿನ್ನ ಇರುವುದಾಗಿ ಘೋಷಣೆ ಮಾಡಿದ್ದಾರೆ.

ಡಿಕೆ ಶಿವಕುಮಾರ್‌ ಮತ್ತು ಅವರ ಕುಟುಂಬವು ಒಟ್ಟು 1,413.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದೆ. 2018ಕ್ಕೆ ಹೋಲಿಸಿದ್ರೆ 2023ರಲ್ಲಿ ಡಿಕೆಶಿ ಆಸ್ತಿಯಲ್ಲಿ ಭಾರೀ ಏರಿಕೆಯಾಗಿದೆ. ಅಂದರೆ 2018 ರಲ್ಲಿ ಈ ಆಸ್ತಿಯ ಮೌಲ್ಯ 840.08 ಕೋಟಿ ರೂ. ಇತ್ತು ಆದರೆ ಕೇವಲ 5 ವರ್ಷಗಳಲ್ಲಿ ಈ ಅಸ್ತಿ ಮೌಲ್ಯ ಶೇ.68.29% ರಷ್ಟು ಹೆಚ್ಚಳವಾಗಿದೆ. ಇನ್ನು 2013ಕ್ಕೆ ಹೋಲಿಸಿದ್ರೆ ಅದಕ್ಕಿಂತ ಮೂರು ಪಟ್ಟು ಹೆಚ್ಚಳವಾಗಿದೆ.

ಡಿಕೆ ಶಿವಕುಮಾರ್ ಅವರು ₹251.69 ಕೋಟಿ ಚರಾಸ್ತಿ ಹೊಂದಿದ್ದಾರೆ. ಇದರಲ್ಲಿ ಹಿಂದೂ ಅವಿಭಜಿತ ಕುಟುಂಬದ (ಪಿತ್ರಾರ್ಜಿತ) (HUF) ₹6.75 ಕೋಟಿ ಸೇರಿದೆ. ಒಟ್ಟಾರೆಯಾಗಿ ಅವರ ಕುಟುಂಬದ ಬಳಿ ಒಟ್ಟು ₹273.42 ಕೋಟಿ ರೂ ಮೌಲ್ಯದ ಚರಾಸ್ತಿಯನ್ನು ಹೊಂದಿದ್ದಾರೆ.

ಡಿಕೆ ಶಿವಕುಮಾರ್‌ ಬಳಿ ಸ್ಥಿರಾಸ್ತಿ ಮೌಲ್ಯ ₹972.65 ಕೋಟಿ ಆಗಿದ್ದರೆ, ಅವರ ಕುಟುಂಬದ ಒಟ್ಟು ಸ್ಥಿರಾಸ್ತಿ ₹1,140.36 ಕೋಟಿ ಆಗಿದೆ.

2023ರ ಅಫಿಡವಿಟ್‌ ಪ್ರಕಾರ ಡಿಕೆ ಶಿವಕುಮಾರ್‌ ಅವರು 8.35 ಲಕ್ಷ ಮೌಲ್ಯ ಟೊಯೋಟಾ ಕ್ವಾಲಿಸ್‌ ಕಾರನ್ನು ಹೊಂದಿದ್ದಾರೆ. ಅಲ್ಲದೇ 12 ಬ್ಯಾಂಕ್‌ ಖಾತೆಗಳನ್ನು ಹೊಂದಿರುವ ಡಿಕೆಶಿ, 225 ಕೋಟಿ ಸಾಲ ಕೂಡಾ ಹೊಂದಿದ್ದಾರೆ ಎನ್ನಲಾಗಿದೆ. ಅಲ್ಲದೆ, 2.80 ಕೋಟಿ ರೂ. ಮೌಲ್ಯದ ಆಭರಣಗಳನ್ನೂ ಡಿಕೆಶಿ ಹೊಂದಿದ್ದಾರೆ.

ಇನ್ನು, ಡಿಕೆ ಶಿವಕುಮಾರ್‌ 19 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು 2013 ರಲ್ಲಿ ಘೋಷಣೆ ಮಾಡಿದ್ದರು. ಅವುಗಳಲ್ಲಿ 4 ಆದಾಯ ತೆರಿಗೆ ಇಲಾಖೆಯಿಂಲಕಳಪಾಠಾದರೆ, 2 ಜಾರಿ ನಿರ್ದೇಶನಾಲಯ ಮತ್ತು ಒಂದು ಕೇಂದ್ರ ತನಿಖಾ ದಳದಿಂದ ದಾಖಲಾಗಿದೆ.

ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

TAGGED:What is the weight of DK Shivakumar treasury
Share This Article
Facebook Twitter Copy Link Print
Previous Article ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
Next Article DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?