Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಣ್ಣು ಮಗು ಹುಟ್ಟಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!
ಕರ್ನಾಟಕ

ಹೆಣ್ಣು ಮಗು ಹುಟ್ಟಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ : ತಾಯಿಯೊಬ್ಬಳು ಕತ್ತು ಹಿಸುಕಿ ತನ್ನ ಮಗುವನ್ನೇ ಕೊಂದ ಘಟನೆ ಬೆಳಗಾವಿಯ ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ (28) ಎಂಬ ಮಹಿಳೆ ಈ ಕೃತ್ಯ ಎಸಗಿದ್ದಾಳೆ.

ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಅಶ್ವಿನಿ ನಾಲ್ಕನೆ ಮಗು ಹೆಣ್ಣಾಗಿದ್ದಕ್ಕೆ ಸಿಟ್ಟಿಗೆದ್ದು ಮಗುವಿನ ಕತ್ತು ಹಿಸುಕಿ ಕೊಂದಿದ್ದಾಳೆ.

ಈ ಮೊದಲು ಅಶ್ವಿನಿಗೆ ಮೂರು ಹೆಣ್ಣು ಮಕ್ಕಳಿದ್ದವು. ನಾಲ್ಕನೆಯದು ಗಂಡು ಆಗುತ್ತದೆ ಎಂದು ಅಶ್ವಿನಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ನಾಲ್ಕನೆ ಬಾರಿ ಹೆಣ್ಣು ಹುಟ್ಟಿದ್ದು, ಇದರಿಂದ ಬೇಸತ್ತ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

TAGGED:# mother #strangled #babygirl #death #belagavi #police
Share This Article
Facebook Twitter Copy Link Print
Previous Article ಕತ್ತೆ ಅಂತ ಹೀಗಳೆಯಬೇಡಿ – ವಿಶ್ವದೆಲ್ಲೆಡೆ ಕತ್ತೆ ಹಾಲಿನ ಸೋಪಿಗೆ ಡಿಮ್ಯಾಂಡ್
Next Article ಪ್ರಾಂಶುಪಾಲರಿಂದ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ 15 ವರ್ಷದ ಬಾಲಕಿ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?