Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ದೀಪಿಕಾ ಪಡುಕೋಣೆ ಬಿಸ್ನೆಸ್​ನಲ್ಲಿ ಕೋಟಿ ಕೋಟಿ ನಷ್ಟ
ಮನರಂಜನೆ

ನಟಿ ದೀಪಿಕಾ ಪಡುಕೋಣೆ ಬಿಸ್ನೆಸ್​ನಲ್ಲಿ ಕೋಟಿ ಕೋಟಿ ನಷ್ಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್ ನ ಖ್ಯಾತ ನಟಿಯರಲ್ಲಿ ದೀಪಿಕಾ ಪಡುಕೋಣೆ ಹೆಸರು ಸೇರಿದೆ. ಇಂದು ಆಕೆಯ ಹೆಸರು ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸುಂದರಿಯರಲ್ಲಿ ಒಬ್ಬರು.ಸಿನಿಮಾಗಳ ಹೊರತಾಗಿ, ದೀಪಿಕಾ ಪ್ರತಿ ವರ್ಷ ಇತರ ಹಲವು ಮಾಧ್ಯಮಗಳಿಂದ ದೊಡ್ಡ ಆದಾಯವನ್ನು ಗಳಿಸುತ್ತಾರೆ. ವಾಸ್ತವವಾಗಿ, ದೀಪಿಕಾ ಪಡುಕೋಣೆ ಉತ್ತಮ ನಟಿ ಮಾತ್ರವಲ್ಲದೆ, ಉತ್ತಮ ಉದ್ಯಮಿ ಕೂಡ.

 

ಪ್ರೊಡಕ್ಷನ್ ಹೌಸ್ ಜೊತೆಗೆ, ದೀಪಿಕಾ ತನ್ನದೇ ಆದ ಸ್ಕಿನ್ ಕೇರ್ ಬ್ರ್ಯಾಂಡ್ 82°E ಅನ್ನು ಸಹ ಹೊಂದಿದ್ದಾರೆ. ಅವರು ಇದನ್ನು 2022 ರಲ್ಲಿ ಪ್ರಾರಂಭಿಸಿದರು. ಇದು ಮುಖದ ಮಾಸ್ಕ್, ಸನ್‌ಸ್ಕ್ರೀನ್, ಮಾಯಿಶ್ಚರೈಸರ್, ಲಿಪ್ ಬಾಮ್‌ನಂತಹ ಸೌಂದರ್ಯ ಉತ್ಪನ್ನಗಳನ್ನು ತಯಾರಿಸುತ್ತದೆ.

2024ರಲ್ಲಿ ಕಂಪನಿ 21.2 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಅದು ಈಗ 14.7 ಕೋಟಿ ರೂಪಾಯಿಗೆ ಇಳಿಕೆ ಆಗಿದೆ. ವಿಶೇಷ ಎಂದರೆ ನಷ್ಟದಲ್ಲೂ ಇಳಿಕೆ ಕಂಡಿದೆ. 2024ರಲ್ಲಿ 23 ಕೋಟಿ ನಷ್ಟ ಆದರೆ ಈ ವರ್ಷ 12.3 ಕೊಟಿ ರೂಪಾಯಿ ನಷ್ಟ ಆಗಿದೆ.

 

2024ರಲ್ಲಿ 82°E ಕಂಪನಿ 47 ಕೋಟಿ ರೂಪಾಯಿ ವೆಚ್ಚ ಮಾಡಿತ್ತು. ಈ ವರ್ಷ ಸಾಕಷ್ಟು ಕಾಸ್ಟ್ ಕಟಿಂಗ್ ಮಾಡಲಾಗಿದ್ದು, ಈ ಮೂಲಕ ಖರ್ಚನ್ನು 25 ಕೋಟಿಗೆ ಇಳಿಸಲಾಗಿದೆ. ಇದರಿಂದ ನಷ್ಟ ತಗ್ಗಿದೆ. 2024ರಲ್ಲಿ ಬ್ರ್ಯಾಂಡ್​ಗೆ ಸಾಕಷ್ಟು ಮಾರ್ಕೆಟಿಂಗ್ ಮಾಡಲಾಗಿತ್ತು. ಇದನ್ನು 2025ರಲ್ಲಿ ಕಡಿಮೆ ಮಾಡಲಾಗಿದೆ.

ದೀಪಿಕಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇದನ್ನು ಬಳಸಿಕೊಂಡು ಉತ್ಪನ್ನಗಳನ್ನು ಪ್ರಚಾರ ಮಾಡಿದ್ದರು. ಆದರೆ, ಬ್ರ್ಯಾಂಡ್ ನಷ್ಟ ಅನುಭವಿಸುವುದು ತಪ್ಪಿಲ್ಲ. 82°E ಬ್ರ್ಯಾಂಡ್​ನ ಉತ್ಪನ್ನಗಳು ಸಾಕಷ್ಟು ದುಬಾರಿಯಾಗಿವೆ

 

TAGGED:#Actress #DeepikaPadukone #business #skincare
Share This Article
Facebook Twitter Copy Link Print
Previous Article ಎಸ್ ಯುವಿ ಹಾಗೂ ಟ್ರಕ್ ನಡುವೆ ಅಪಘಾತ – ಐವರು ಸಾವು
Next Article ರಾತ್ರಿ ಹೊತ್ತು ಸರಿಯಾಗಿ ನಿದ್ರೆ ಬರುತ್ತಿಲ್ಲವೇ? ಹಾಗಾದರೆ ಈ ಎಲೆಗಳನ್ನು ತಿನ್ನಿ..!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?