Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Acress Vedika ನಟಿ ವೇದಿಕಾ ಈಗ ಸಿಕ್ಕಾಪಟ್ಟೆ ಹಾಟ್; ಕನ್ನಡತಿಯ ಬಿಕಿನಿ ಪೋಸ್ ನೋಡಿ ದಂಗಾದ ಪಡ್ಡೆಹೈಕ್ಳು, ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖಮನರಂಜನೆ

Acress Vedika ನಟಿ ವೇದಿಕಾ ಈಗ ಸಿಕ್ಕಾಪಟ್ಟೆ ಹಾಟ್; ಕನ್ನಡತಿಯ ಬಿಕಿನಿ ಪೋಸ್ ನೋಡಿ ದಂಗಾದ ಪಡ್ಡೆಹೈಕ್ಳು, ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಹುಭಾಷಾ ನಟಿ ವೇದಿಕಾ ಹಾಟ್ ಅವತಾರಕ್ಕೆ ಅಭಿಮಾನಿಗಳು ಬೆಚ್ಚಿ ಬಿದ್ದಿದ್ದಾರೆ. ಕನ್ನಡದ ಶಿವಲಿಂಗ ಚಿತ್ರದಲ್ಲಿ ನಟಿಸಿರುವ ವೇದಿಕಾ, ಕನ್ನಡದ ಹುಡುಗಿಯಾದರೂ ಹುಟ್ಟಿ ಬೆಳೆದಿದ್ದು ಬಾಂಬೆಯಲ್ಲಿ. ಹೀಗಾಗಿ ಸಖತ್ ಬೋಲ್ಡ್ ಅವತಾರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಾರೆ.

ಮಾಡೆಲ್ ಕಮ್ ನಟಿಯಾಗಿರುವ ವೇದಿಕಾ, ಕಪ್ಪು ಬಣ್ಣದ ಬಿಕಿನಿಯಲ್ಲಿ ಸಮುದ್ರದ ಕಿನಾರೆಯಲ್ಲಿ ನಿಂತು ವಿವಿಧ ಸ್ಟೈಲ್‌ನಲ್ಲಿ ಪೋಸ್ ನೀಡಿದ್ದಾರೆ. ಈ ಫೋಟೋಶೂಟ್‌ನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವೇದಿಕಾ ಅವರ ಈ ಹಾಟ್ ಅವತಾರ ಕಂಡು ಅಭಿಮಾನಿಗಳು ದಂಗಾಗಿದ್ದಾರೆ. ಈ ವಿಡಿಯೋಗೆ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಅಂದಹಾಗೆ, ತಮಿಳು ಚಿತ್ರದ ಮೂಲಕ ಸಿನಿ ಪ್ರಯಾಣ ಆರಂಭಿಸಿದ ವೇದಿಕಾ, ತೆಲುಗು ಹಾಗೂ ಕನ್ನಡದ ಶಿವಲಿಂಗ ಸಿನಿಮಾದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

https://www.instagram.com/reel/DRYXa9qkwbt/?igsh=MWw2ZDBoMDNrbmdrag==

Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ

TAGGED:Actress Vedika is very hotsee bikini pose
Share This Article
Facebook Twitter Copy Link Print
Previous Article Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ
Next Article Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?