Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಿವ್-ಇನ್-ರಿಲೇಷನ್ ಶಿಪ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಸೂಟ್ ಕೇಸ್ ಗೆ ತುಂಬಿ ಬಿಸಾಕಿದ ಪ್ರಿಯಕರ
ದೇಶ

ಲಿವ್-ಇನ್-ರಿಲೇಷನ್ ಶಿಪ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಸೂಟ್ ಕೇಸ್ ಗೆ ತುಂಬಿ ಬಿಸಾಕಿದ ಪ್ರಿಯಕರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಥಾಣೆ: ಲಿವ್-ಇನ್-ರಿಲೇಷನ್ ಶಿಪ್ ನಲ್ಲಿದ್ದ ಗೆಳತಿಯನ್ನೇ ಕೊಲೆ ಮಾಡಿ ಪ್ರಿಯಕರ ಆಕೆಯ ಮೃತದೇಹವನ್ನು ಸೂಟ್ ಕೇಸ್ ನಲ್ಲಿ ತುಂಬಿ ಬಿಸಾಕಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ದೇಸಾಯಿ ಗ್ರಾಮದ ಸೇತುವೆಯೊಂದರ ಬಳಿ ಸಿಕ್ಕ ಸೂಟ್ ಕೇಸ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಪ್ರಿಯಾಂಕಾ ವಿಶ್ವಕರ್ಮ (22) ಕೊಲೆಯಾದ ದುರ್ದೈವಿ.

ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಸೂಟ್ ಕೇಸ್ ತಂದು ಇಲ್ಲಿ ಬಿಸಾಕಿದ ಆರೋಪಿ ಸುಳಿವು ಪತ್ತೆಯಾಗಿದೆ.

ಆರೋಪಿ ವಿನೋದ್ ವಿಶ್ವಕರ್ಮ ಎಂಬಾತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ, ಪ್ರಿಯಾಂಕಾಳನ್ನು ತಾನೇ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ. ಕಳೆದ ಐದು ವರ್ಷಗಳಿಂದ ಪ್ರಿಯಾಂಕಾ ಹಾಗೂ ವಿನೋದ್ ಲಿವ್-ಇನ್-ರಿಲೇಷನ್ ಶಿಪ್ ನಲ್ಲಿದ್ದರಂತೆ.

ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ನವೆಂಬರ್ 21ರಂದು ಕೂಡ ಇಬ್ಬರ ನಡುವೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿ ವಿನೋದ್, ಪ್ರಿಯಾಂಕಾಳನ್ನು ಕೊಲೆಗೈದಿದ್ದಾನೆ.

TAGGED:#Boyfriend #kills #girlfriend #live-inrelationship #stuffs #suitcase
Share This Article
Facebook Twitter Copy Link Print
Previous Article ರಾತ್ರಿ ಹೊತ್ತು ಸರಿಯಾಗಿ ನಿದ್ರೆ ಬರುತ್ತಿಲ್ಲವೇ? ಹಾಗಾದರೆ ಈ ಎಲೆಗಳನ್ನು ತಿನ್ನಿ..!
Next Article ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?