ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಗುವಾಹಟಿ: ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವನ್ನು ಪಡೆದುಕೊಂಡಿದೆ. ಜುಬೀನ್ ಅವರು ಸೆಪ್ಟೆಂಬರ್ 09 ರಂದು ಸಿಂಗಪುರದ ಸೇಂಟ್ ಜೋನ್ಸ್ ದ್ವೀಪದಲ್ಲಿ ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದರು. ಆದರೆ ಜುಬೀನ್ ಅವರಿಗೆ ವಿಷ ಉಣಿಸಿ ಸಾಯಿಸಲಾಗಿದೆ ಎಂಬ ಅನುಮಾನಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾದವು. ಈ ಪ್ರಕರಣ ಬಗ್ಗೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವ … Continue reading ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು