Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?
ಕರ್ನಾಟಕದೇಶಪ್ರಮುಖ

Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಜತೆಗೆ ಪಕ್ಷದೊಳಗೇ ಬಣ ರಾಜಕೀಯ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ.

ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ, ರಹಸ್ಯವಾಗಿಯೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ನಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ.

ಈ ವೇಳೆ, ರಾಹುಲ್ ಗಾಂಧಿ ಹೇಳಿರುವ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ.

ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.

ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ – ಚೆನ್ನೈಗೆ ಯೆಲ್ಲೋ ಅಲರ್ಟ್ ಘೋಷಣೆ

ಸ್ಮೃತಿ ಮಂಧಾನ ಮದುವೆ ಬಗ್ಗೆ ವದಂತಿಗಳ ನಡುವೆ ಪಲಾಶ್​ ಮುಚ್ಚಲ್​ ತಾಯಿಯ ಅಚ್ಚರಿ ಹೇಳಿಕೆ!

Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ

Acress Vedika ನಟಿ ವೇದಿಕಾ ಈಗ ಸಿಕ್ಕಾಪಟ್ಟೆ ಹಾಟ್; ಕನ್ನಡತಿಯ ಬಿಕಿನಿ ಪೋಸ್ ನೋಡಿ ದಂಗಾದ ಪಡ್ಡೆಹೈಕ್ಳು, ವಿಡಿಯೋ ನೋಡಿ

TAGGED:Congress factional politics is on the rise: What is the message Rahul sent through Priyank Kharge?
Share This Article
Facebook Twitter Copy Link Print
Previous Article Acress Vedika ನಟಿ ವೇದಿಕಾ ಈಗ ಸಿಕ್ಕಾಪಟ್ಟೆ ಹಾಟ್; ಕನ್ನಡತಿಯ ಬಿಕಿನಿ ಪೋಸ್ ನೋಡಿ ದಂಗಾದ ಪಡ್ಡೆಹೈಕ್ಳು, ವಿಡಿಯೋ ನೋಡಿ
Next Article Swamiji’s explosive prediction ಇನ್ನೆರಡು ದಿನಗಳಲ್ಲಿ ಡಿಕೆ ಸಿಎಂ ಆಗದಿದ್ದರೆ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗಲ್ಲ: ಸ್ವಾಮೀಜಿ ಸ್ಫೋಟಕ ಭವಿಷ್ಯ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?