Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ರಣವಿಕ್ರಮ ಚಿತ್ರದಲ್ಲಿ ಅಭಿನಯಿಸಿದ್ದ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ. ಧೂಮಪಾನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಅದಾ ಶರ್ಮಾ ಇದೀಗ ಮದ್ಯಪಾನ ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಬೆಲ್ಲಿ ಡ್ಯಾನ್ಸ್ ಮಾಡುವ ಅದಾ ಶರ್ಮಾ ನಂತರ ಬಾಟಲ್‌ವೊಂದನ್ನು ಹಿಡಿದು ಕುಡಿಯುವಂತೆ ನಟನೆ ಮಾಡುತ್ತಾರೆ. ನಂತರ ಮುಖಕ್ಕೆ ದೆವ್ವದ … Continue reading Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ