Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Swamiji’s explosive prediction ಇನ್ನೆರಡು ದಿನಗಳಲ್ಲಿ ಡಿಕೆ ಸಿಎಂ ಆಗದಿದ್ದರೆ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗಲ್ಲ: ಸ್ವಾಮೀಜಿ ಸ್ಫೋಟಕ ಭವಿಷ್ಯ
ಕರ್ನಾಟಕದೇಶಪ್ರಮುಖ

Swamiji’s explosive prediction ಇನ್ನೆರಡು ದಿನಗಳಲ್ಲಿ ಡಿಕೆ ಸಿಎಂ ಆಗದಿದ್ದರೆ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗಲ್ಲ: ಸ್ವಾಮೀಜಿ ಸ್ಫೋಟಕ ಭವಿಷ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಇನ್ನೆರಡು ದಿನಗಳಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗದೆ ಇದ್ದಲ್ಲಿ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ. ಇದನ್ನು ಅವರ ಗ್ರಹಗತಿಗಳೇ ಹೇಳುತ್ತಿವೆ ಎಂದು ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ರಾಜ್ಯಲಕ್ಷ್ಮಿ ಪೀಠ ಪ್ರಾಪ್ತ್ಯರ್ಥ ಸಂಕಲ್ಪ ಪೂಜೆ ನೆರವೇರಿಕೆ ಮಾಡಲಾಗಿದೆ. ಹುಡ್ಕೋ ಬಡಾವಣೆಯ ನವಗ್ರಹ ಸಹಿತ ಬಲಮುರಿ‌ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಗಿದೆ. ಗಣಪತಿ ಹಾಗೂ ಲಲಿತಾ ತ್ರಿಪುರಸುಂದರಿ ದೇವಿಗೆ ಪೂಜೆ ಮಾಡಲಾಗಿದೆ. ಪೂಜೆ ಮೂಲಕ ಮುಖ್ಯಮಂತ್ರಿ ಪದವಿ ಪ್ರಾಪ್ತಿಗೆ ಸಂಕಲ್ಪ ಮಾಡಿಕೊಳ್ಳಲಾಗಿದೆ ಎಂದರು.

ಪೂಜೆಯ ಬಳಿಕ ಮಾತನಾಡಿದ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು, ಇನ್ನು ಎರಡು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅದಕ್ಕಾಗಿ ಸಂಕಲ್ಪ ಪೂಜೆ ಮಾಡಿದ್ದೇವೆ. ದೇವಿ ಕೂಡ ಬಲಗಡೆಯಿಂದ ಹೂ ವರ ಕೊಟ್ಟು ಆಶೀರ್ವಾದ ಮಾಡಿದ್ದಾಳೆ. ಡಿ.ಕೆ.ಶಿವಕುಮಾರ್ ಖಂಡಿತ ಮುಖ್ಯಮಂತ್ರಿ ಆಗುತ್ತಾರೆ. ಇದು ನೂರಕ್ಕೆ ಸಾವಿರ ಪಟ್ಟು ಆಗುತ್ತೆ‌. ಯಾರು ಏನೇ ಮಾಡಿದರೂ ದೈವ ಸಂಕಲ್ಪದ ಮುಂದೆ ಯಾವುದೂ ನಡೆಯೋದಿಲ್ಲ ಎಂದು ಹೇಳಿದ್ದಾರೆ.

ಅವರು ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಆಗುವುದು ಶತಃಸಿದ್ಧ. ಇದನ್ನು ಅವರ ಗ್ರಹಗತಿಗಳು ಹೇಳುತ್ತಿವೆ. ಮಕರ ರಾಶಿಯಿಂದ ಮೂರನೇ ರಾಶಿಯಾದ ಮೀನ ರಾಶಿಯಲ್ಲಿ ಶನೇಶ್ವರ ಇರುವುದು ಲಾಭ ಸ್ಥಾನ, ಶುಭ್ರಪ್ರದವಾಗಿದೆ. ಇದರಿಂದ ಅವರಿಗೆ ಅಧಿಕಾರ ಪ್ರಾಪ್ತಿಯಾಗುವುದು ಶತಃಸಿದ್ಧ. ಒಂದು ವೇಳೆ ಈಗ ಆಗಲಿಲ್ಲ ಎಂದರೆ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?

Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು

Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾದ ಕರ್ನಾಟಕ ಸರ್ಕಾರ

TAGGED:he will not become CM in this life: Swamiji's explosive predictionIf DK does not become CM in the next two days
Share This Article
Facebook Twitter Copy Link Print
Previous Article Karnataka politics ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಬಣ ರಾಜಕೀಯ: ಪ್ರಿಯಾಂಕ್ ಖರ್ಗೆ ಮೂಲಕ ರಾಹುಲ್ ಕಳುಹಿಸಿದ ಸಂದೇಶ ಏನು?
Next Article ಪತಿಯ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಉಪ್ಪಿ ಸಿನಿಮಾದ ನಾಯಕಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?