Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ
ದೇಶಪ್ರಮುಖ

ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ವಿವಾಹವನ್ನು ಮುರಿದುಬಿದ್ದಿದೆ ಎಂದರ್ಥವಲ್ಲ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಾಲಾ ಬಾಗ್ಚಿ ಅವರಿದ್ದ ಪೀಠವು ನವೆಂಬರ್ 14 ರಂದು ಆದೇಶ ಹೊರಡಿಸಿದ್ದು, ಪತಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಗೆ ಅಸ್ತು ಎನ್ನುವ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ ಮತ್ತು ಈ ವಿಷಯವನ್ನು ಹೊಸದಾಗಿ ಪರಿಗಣಿಸಲು ಹೈಕೋರ್ಟ್ ಪೀಠಕ್ಕೆ ನಿರ್ದೇಶನ ನೀಡಿದೆ.

ಇತ್ತೀಚಿನ ದಿನಗಳಲ್ಲಿ, ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದರೆ ವೈವಾಹಿಕ ಸಂಬಂಧ ಮುರಿದು ಹೊಗಿದೆ ಎಂದು ಭಾವಿಸಲಾಗುತ್ತಿದೆ. ವೈವಾಹಿಕ ಸಂಬಂಧವನ್ನು ಮುರಿಯಲು ಇಬ್ಬರಲ್ಲಿ ಯಾರು ಕಾರಣ ಎಂಬುದನ್ನು ನ್ಯಾಯಾಲಯಗಳು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

 

ಕ್ರೌರ್ಯ’ದ ಆಧಾರದ ಮೇಲೆ ವಿಚ್ಛೇದನಕ್ಕೆ ತನ್ನ ಪತಿಯ ಅರ್ಜಿಯನ್ನು ಅನುಮತಿಸಿದ ಉತ್ತರಾಖಂಡ ಹೈಕೋರ್ಟ್‌ನ ಆದೇಶದ ವಿರುದ್ಧ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತನ್ನ ಹೆಂಡತಿಯಿಂದ ಮಾನಸಿಕ ಹಿಂಸೆ ಅನುಭವಿಸಿದ್ದೇನೆ ಎಂಬ ಪತಿಯ ಹೇಳಿಕೆಯನ್ನು ನ್ಯಾಯಾಲಯವು ಒಪ್ಪಿಕೊಂಡಿತ್ತು.

Share This Article
Facebook Twitter Copy Link Print
Previous Article ನೀರಿನ ಪೈಪ್‌ಲೈನ್ ಪರಿಶೀಲಿಸುತ್ತಿದ್ದ ವೇಳೆ ಹೆಬ್ಬಾವು ದಾಳಿ: ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?