ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ವಿವಾಹವನ್ನು ಮುರಿದುಬಿದ್ದಿದೆ ಎಂದರ್ಥವಲ್ಲ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಾಲಾ ಬಾಗ್ಚಿ ಅವರಿದ್ದ ಪೀಠವು ನವೆಂಬರ್ 14 ರಂದು ಆದೇಶ ಹೊರಡಿಸಿದ್ದು, ಪತಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಗೆ ಅಸ್ತು ಎನ್ನುವ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ ಮತ್ತು ಈ ವಿಷಯವನ್ನು ಹೊಸದಾಗಿ ಪರಿಗಣಿಸಲು ಹೈಕೋರ್ಟ್ ಪೀಠಕ್ಕೆ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ, ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ … Continue reading ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ