Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು
ದೇಶವಿದೇಶ

ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗುವಾಹಟಿ: ಮೊದಲನೇ ಟೆಸ್ಟ್ ಪಂದ್ಯದಲ್ಲಿ 30 ರನ್ ಅಂತರದ ಸೋಲು ಕಂಡು ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಗುವಾಹಟಿಯಲ್ಲಿ ಬುಧವಾರ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ 408 ರನ್‌ಗಳಿಂದ ಸೋಲು ಕಾಣುವ ಮೂಲಕ ತವರಿನಲ್ಲೇ ಮುಖಭಂಗ ಅನುಭವಿಸಿದೆ.

ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣಾ ಆಫ್ರಿಕಾ 151.1 ಓವರ್​ಗೆ ಎಲ್ಲಾ ವಿಕೆಟ್ ಕಳೆದುಕೊಂಡು 489 ರನ್​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಟೀಂ ಇಂಡಿಯಾ, 83.1 ಓವರ್​​ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 201 ರನ್​ಗಳಿಸಿತ್ತು. ಆ ಮೂಲಕ ಟೀಂ ಇಂಡಿಯಾ 288 ರನ್​ಗಳ ಭಾರೀ ಹಿನ್ನಡೆ ಅನುಭವಿಸಿತ್ತು.

ಕಳೆದ 25 ವರ್ಷಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಭಾರತದಲ್ಲಿ ಸರಣಿ ಗೆಲುವು ಸಾಧಿಸಿದೆ. 2000 ರಲ್ಲಿ ಹ್ಯಾನ್ಸಿ ಕ್ರೋನಿಯೆ ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿದ್ದರು ಮತ್ತು ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಭಾರತ ತಂಡ ಆಡಿತ್ತು. ದಕ್ಷಿಣ ಆಫ್ರಿಕಾ ತಂಡ ಆ ಟೆಸ್ಟ್ ಸರಣಿಯನ್ನು ಭಾರತದಲ್ಲಿ ಗೆದ್ದಿತ್ತು.

https://www.newsics.com/2025/11/26/muruga-sri-acquitted-in-pocso-case/

 

TAGGED:#TeamIndia #SouthAfrica #cricket #bcci #india
Share This Article
Facebook Twitter Copy Link Print
Previous Article ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ
Next Article ನೀರಿನ ಪೈಪ್‌ಲೈನ್ ಪರಿಶೀಲಿಸುತ್ತಿದ್ದ ವೇಳೆ ಹೆಬ್ಬಾವು ದಾಳಿ: ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?