Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪತಿಯ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಉಪ್ಪಿ ಸಿನಿಮಾದ ನಾಯಕಿ
ಮನರಂಜನೆ

ಪತಿಯ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಉಪ್ಪಿ ಸಿನಿಮಾದ ನಾಯಕಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ :  ನಟ ಉಪೇಂದ್ರ ಅಭಿನಯ ಶ್ರೀಮತಿ ಸಿನಿಮಾದಲ್ಲಿ ಸೋನಿಯಾ ರಾಯ್‌ ಪಾತ್ರದ ಮೂಲಕ ಕನ್ನಡಿಗರಿಗೆ ಪರಿಚಿತವಾಗಿದ್ದ ಬಾಲಿವುಡ್‌ ನಟಿ ಸೆಲಿನಾ ಜೇಟ್ಲಿ ಕೌಟುಂಬಿಕ ಕಲಹ ಕೋರ್ಟ್‌ ಮೆಟ್ಟಿಲೇರಿದೆ.

ಮುಂಬೈ ನ್ಯಾಯಾಲಯದಲ್ಲಿ ತಮ್ಮ ಪತಿ ಪೀಟರ್ ಹಾಗ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಆರೋಪದ ಪ್ರಕರಣ ದಾಖಲಿಸಿ ₹50 ಕೋಟಿ ಪರಿಹಾರ ಮತ್ತು ಮಕ್ಕಳ ಪಾಲನೆಗೆ ಅರ್ಜಿ ಸಲ್ಲಿಸಿದ್ದಾರೆ.

ಉದ್ಯಮಿಯಾಗಿರುವ ಪೀಟರ್ ಹಾಗ್ ಜೊತೆ ನಟಿ ಸೆಲಿನಾ ಜೇಟ್ಲಿ 2011ರಲ್ಲಿ ವಿವಾಹವಾಗಿದ್ದರು. 2012ರಲ್ಲಿ ಅವಳಿ ಮಕ್ಕಳಿಗೆ ಜನ್ಮವನ್ನು ನೀಡಿದರು. ಆ ನಂತರ 2017ರಲ್ಲಿ ಇನ್ನೊಮ್ಮೆ ಸೆಲಿನಾ ಗರ್ಭಿಣಿಯಾದರು. ಮತ್ತೊಮ್ಮೆ ಅವಳಿ ಮಕ್ಕಳಿಗೆ ಜನ್ಮ ನೀಡಿದರು.ಆದರೆ, ಇದರಲ್ಲಿ ಒಂದು ಮಗುವಿಗೆ ಹೈಪೋಪ್ಲಾಸ್ಟಿಕ್ ಹೃದಯ ಖಾಯಿಲೆ ಇದ್ದ ಕಾರಣಕ್ಕೆ ಕೆಲ ದಿನಗಳಲ್ಲಿಯೇ ಸಾವು ಕಂಡಿತ್ತು.

ಮಾನಸಿಕ, ದೈಹಿಕ ಹಲ್ಲೆ ಮತ್ತು ಜನಾಂಗೀಯ ನಿಂದನೆಯಿಂದ ನಾನು ಬೇಸತ್ತಿದ್ದೇನೆ. ಇದರಿಂದಾಗಿ ನಾನು ನನ್ನ ಮೂವರು ಮಕ್ಕಳನ್ನು ಆಸ್ಟ್ರಿಯಾದಲ್ಲೇ ಬಿಟ್ಟು ನಾನು ಭಾರತಕ್ಕೆ ಓಡಿ ಬರಬೇಕಾಯ್ತು. ಅಷ್ಟೇ ಅಲ್ಲ ನನ್ನ ಮೂವರು ಮಕ್ಕಳು ಸದ್ಯ ಪೀಟರ್ ವಶದಲ್ಲಿದ್ದಾರೆ. ನನ್ನ ಮೂವರು ಮಕ್ಕಳ ಜೊತೆ ಮಾತನಾಡಲು ನನಗೆ ಅವಕಾಶ ನೀಡುತ್ತಿಲ್ಲ ಎಂದು ಸೆಲೀನಾ ಅಳಲು ತೋಡಿಕೊಂಡಿದ್ದಾರೆ.

https://www.newsics.com/2025/11/26/if-dk-does-not-become-cm-in-the-next-two-days-he-will-not-become-cm-in-this-life-swamijis-explosive-prediction/

 

TAGGED:#Uppi #movie #heroine #court #husband
Share This Article
Facebook Twitter Copy Link Print
Previous Article Swamiji’s explosive prediction ಇನ್ನೆರಡು ದಿನಗಳಲ್ಲಿ ಡಿಕೆ ಸಿಎಂ ಆಗದಿದ್ದರೆ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗಲ್ಲ: ಸ್ವಾಮೀಜಿ ಸ್ಫೋಟಕ ಭವಿಷ್ಯ
Next Article ಅಂಗನವಾಡಿಯಲ್ಲೇ ಸಹಾಯಕಿ ಪುತ್ರನಿಂದ 5 ವರ್ಷದ ಮಗುವಿನ ಮೇಲೆ ಅತ್ಯಾ*ಚಾರ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?