Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ತುಂಡುಡುಗೆಯ ನಿವೇದಿತಾ ಗೌಡರಿಗೇಕೆ ಈ ಪುಸ್ತಕ? ಎರಡನೇ ಮದುವೆಗೆ ರೆಡಿ ಆದ್ರಾ ಬೋಲ್ಡ್ ನಟಿ?
ಮನರಂಜನೆ

ತುಂಡುಡುಗೆಯ ನಿವೇದಿತಾ ಗೌಡರಿಗೇಕೆ ಈ ಪುಸ್ತಕ? ಎರಡನೇ ಮದುವೆಗೆ ರೆಡಿ ಆದ್ರಾ ಬೋಲ್ಡ್ ನಟಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಿವೇದಿತಾ ಗೌಡ ವಿಚ್ಚೇದನ ಬಳಿಕ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಪ್ರತಿ ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಿದ್ದಾರೆ. ತನ್ನ ಪೋಸ್‌ಗೆ ನೆಗೆಟಿವ್ ಕಾಮೆಂಟ್‌ಗಳು ಬರುತ್ತಿವೆ ಅಂತ ಗೊತ್ತಿದ್ದರೂ ಅದ್ಯಾವುದಕ್ಕೂ ನಿವೇದಿತಾ ಗೌಡ ತಲೆಕೆಡಿಸಿಕೊಳ್ಳುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿ ಬಿಟ್ಟಿದ್ದಾರೆ.

ಇದೀಗ ನಿವೇದಿತಾ ಗೌಡ ಮೆನ್ ಆರ್ ಫ್ರಮ್ ಮಾರ್ಸ್, ವಿಮೆನ್ ಆರ್ ಫ್ರಮ್ ವೀನಸ್’ ಪುರುಷರು ಮಂಗಳ ಗ್ರಹದಿಂದ ಬಂದವರು, ಮಹಿಳೆಯರು ಶುಕ್ರ ಗ್ರಹದಿಂದ ಬಂದವರು) ಎಂಬ ಪುಸ್ತಕದೊಂದಿಗೆ ಕಾಣಿಸಿಕೊಂಡಿದ್ದಾರೆ.

ಆದರೆ ಇದೀಗ ಫುಲ್​ ಡ್ರೆಸ್​ನಲ್ಲಿ ಮಿಂಚಿರೋ ನಿವೇದಿತಾ ಗೌಡ ಇನ್​ಸ್ಟಾಗ್ರಾಮ್​ನಲ್ಲಿ ಪುಸ್ತಕವೊಂದನ್ನು ಶೇರ್​ ಮಾಡಿ ಗಮನ ಸೆಳೆದಿದ್ದಾರೆ.

ಜಾನ್​ ಗ್ರೇ ಅವರು ಬರೆದಿರುವ ಈ ಪುಸ್ತಕವನ್ನು ನಿವೇದಿತಾ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದಾರೆ. ಇದನ್ನು ಅವರು ಕೇವಲ ಫೋಟೋಪೋಸ್​ಗಾಗಿ ಶೇರ್​ ಮಾಡಿದ್ದಾರೋ ಅಥವಾ ಓದುವುದಕ್ಕಾಗಿಯೋ ಗೊತ್ತಿಲ್ಲ. ಒಟ್ಟಿನಲ್ಲಿ ಈ ಪುಸ್ತಕದ ಬಗ್ಗೆ ಈಕೆಯ ಫ್ಯಾನ್ಸ್​ಗೆ ಕುತೂಹಲ ಹೆಚ್ಚಾಗಿದೆ.

ಇನ್ನು ಈ ಪುಸ್ತಕದ ಕುರಿತು ಹೇಳುವುದಾದರೆ, ಜಾನ್​ ಗ್ರೇ ಅವರು 20ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.

ಒತ್ತಡದ ಸಂದರ್ಭಗಳಿಗೆ ಮಹಿಳೆಯರು ಮತ್ತು ಪುರುಷರು ಪ್ರತಿಕ್ರಿಯಿಸುವ ವಿಭಿನ್ನ ವಿಧಾನಗಳ ಪರಿಭಾಷೆಯಲ್ಲಿ ಪ್ರತಿಯೊಂದು ಲಿಂಗವನ್ನು ಅರ್ಥಮಾಡಿಕೊಳ್ಳಬಹುದು ಎಂದು ಪುಸ್ತಕವು ಪ್ರತಿಪಾದಿಸುತ್ತದೆ. ಇದನ್ನು ನಿವೇದಿತಾ ಗೌಡ ಯಾಕೆ ಓದುತ್ತಿದ್ದಾರೆ, ಮತ್ತೊಂದು ಮದುವೆಗೂ ಮುನ್ನ ಇದನ್ನೆಲ್ಲಾ ಓದಿ ಅರ್ಥ ಮಾಡಿಕೊಳ್ಳುವ ಹಂಬಲನಾ ಎನ್ನುವುದು ನೆಟ್ಟಿಗರ ಪ್ರಶೆಯಾಗಿದೆ.

https://www.instagram.com/p/DRcPBOoEdt6/?img_index=5&igsh=NmJkNGo3cWh2OGo5

 

TAGGED:#NiveditaGowda #famous #book #
Share This Article
Facebook Twitter Copy Link Print
Previous Article Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ
Next Article Murugha Seer ಮೊದಲ ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೋಷಿ: ಕೋರ್ಟ್ ತೀರ್ಪು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?