Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್‌ ಚುಚ್ಚಿದ್ದ ಗಂಡ – ಪತ್ನಿ ಸಾವು!
ಕರ್ನಾಟಕ

9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್‌ ಚುಚ್ಚಿದ್ದ ಗಂಡ – ಪತ್ನಿ ಸಾವು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: 9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್‌ಅನ್ನು ಪತ್ನಿಗೆ ನೀಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಸಮೀಪದ ಅತ್ತಿಬೆಲೆಯಲ್ಲಿ ನಡೆದಿದೆ.

ಫೆಬ್ರವರಿ 26 ರಂದು ನಾನು ನಿದ್ರೆಗೆ ಜಾರಿದ್ದೆ ಹಾಗೂ ಮರುದಿನ ಸಂಜೆಯ ವೇಳೆಗೆ ನನಗೆ ಮತ್ತೆ ಪ್ರಜ್ಞೆ ಬಂದಿತ್ತು. ಈ ವೇಳೆ ನನ್ನ ಬಲಗಾಲ ತೊಡೆಯಲ್ಲಿ ಅತಿಯಾದ ನೋವು ಬಾಧಿಸುತ್ತಿತ್ತು. ಕೆಲ ದಿನಗಳ ಬಳಿಕ ನನ್ನ ಪರಿಸ್ಥಿತಿ ಇನ್ನಷ್ಟು ಹದಗೆಟ್ಟ ಕಾರಣದಿಂದಾ ಮಾರ್ಚ್‌ 7 ರಂದು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಈ ವೇಳೆ ನನಗೆ ಆಕ್ಸ್‌ಫರ್ಡ್‌ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ರೆಫರ್‌ ಮಾಡಲಾಗಿತ್ತು. ಇಲ್ಲಿ ವೈದ್ಯರು ಎಲ್ಲಾ ರೀತಿಯ ಪರೀಕ್ಷೆಯನ್ನು ನಡೆಸಿದ ಬಳಿಕ ನನ್ನ ದೇಹದಲ್ಲಿ ಪಾದರಸ ಸೇರಿಕೊಂಡಿದೆ ಎಂದು ತಿಳಿಸಿದ್ದರು.

ವಿದ್ಯಾ ಹೇಳಿಕೆ ನೀಡಿದ ನಂತರ ನವೆಂಬರ್ 23 ರಂದು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಒಂದು ತಿಂಗಳಿಗೂ ಅಧಿಕ ಕಾಲ ಆಕೆ ಅಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಅಲ್ಲಿನ ವೈದ್ಯರು ವಿಷವು ಅವರ ದೇಹದಾದ್ಯಂತ ಹರಡಿ, ಬಹು ಅಂಗಗಳಿಗೆ ಹಾನಿ ಮಾಡಿದೆ ಎಂದು ತಿಳಿಸಿದ್ದರು.

ಅಂದಾಜು 9 ತಿಂಗಳ ಹೋರಾಟದ ಬಳಿಕ ನವೆಂಬರ್‌ 23 ರಂದು ವಿದ್ಯಾ ಸಾವು ಕಂಡಿದ್ದಾರೆ. ದಂಪತಿಗಳಿಗೆ ವರ್ಷದ ಮಗುವಿದೆ ಎಂದು ವರದಿಯಾಗಿದೆ.

https://www.newsics.com/2025/11/27/donald-trump-boycotts-south-africa-from-g20-summit/

TAGGED:#husband #wife #injected #mercury #died #banglore
Share This Article
Facebook Twitter Copy Link Print
Previous Article ಜಿ20 ಶೃಂಗಸಭೆಯಿಂದ ದಕ್ಷಿಣ ಆಫ್ರಿಕಾವನ್ನು ಬಹಿಷ್ಕರಿಸಿದ ಡೊನಾಲ್ಡ್ ಟ್ರಂಪ್
Next Article ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆಶಿ ಯಾರಿಗಾದ್ರೂ ಟಾಂಗ್ ಕೊಟ್ರಾ..?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?