Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyclone Ditva ಇನ್ನೆರಡು ದಿನಗಳಲ್ಲಿ ಬರಲಿದೆ ದಿತ್ವಾ ಚಂಡಮಾರುತ, ನ.30ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ
ಕರ್ನಾಟಕದೇಶಪ್ರಮುಖ

Cyclone Ditva ಇನ್ನೆರಡು ದಿನಗಳಲ್ಲಿ ಬರಲಿದೆ ದಿತ್ವಾ ಚಂಡಮಾರುತ, ನ.30ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶೀಘ್ರದಲ್ಲೇ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕವೂ ಸೇರಿ ದಕ್ಷಿಣದ ರಾಜ್ಯಗಳಲ್ಲಿ ಮತ್ತೆ ಜನಜೀವನ ಅಸ್ತವ್ಯಸ್ತಗೊಳಿಸಲು ದಿತ್ವಾ ಚಂಡಮಾರುತ ರೆಡಿಯಾಗಿದೆ. ನವೆಂಬರ್ 30 ರಂದು ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಿತ್ವಾ ಚಂಡಮಾರುತ ತಮಿಳುನಾಡಿನ ಚೆನ್ನೈನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ನವೆಂಬರ್ 30ರಿಂದ ದಿತ್ವಾ ಮಳೆ ಅಬ್ಬರ ಆರಂಭಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ತಮಿಳುನಾಡು, ಆಂಧ್ರ ಪ್ರದೇಶ ಕರಾವಳಿ ತೀರ ಪ್ರದೇಶಗಳಿಗೆ ಅಪ್ಪಳಿಸುವ ಕಾರಣ ಇದರ ಪರಿಣಾಮ ಬೆಂಗಳೂರು ಸೇರಿ ಕರ್ನಾಟಕದ ಮೇಲೂ ಇರಲಿದೆ. ಈಗಾಗಲೇ ತಮಿಳುನಾಡು ಹಾಗೂ ಆಂದ್ರ ಪ್ರದೇಶದ ಕೆಲವೆಡೆ ಮಳೆಯಾಗುತ್ತಿದೆ. ನವೆಂಬರ್ 30 ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ.

ಈ ಹೊಸ ಚಂಡಮಾರುತಕ್ಕೆ ‘ದಿತ್ವಾ ಚಂಡಮಾರುತ’ ಎಂದು ಹೆಸರಿಡಲಾಗುತ್ತದೆ. ಇದರ ಭೂಸ್ಪರ್ಶದ ಸಮಯ ಇನ್ನೂ ಖಚಿತವಾಗಿಲ್ಲ. ಆದರೆ, ಈ ವಾರದ ಅಂತ್ಯದಲ್ಲಿ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆ, ಗಂಟೆಗೆ 80-90 ಕಿ.ಮೀ ವೇಗದ ಗಾಳಿ ಮತ್ತು ಅಲೆಗಳ ಅಬ್ಬರ ಕಂಡುಬರುವ ನಿರೀಕ್ಷೆಯಿದೆ.

ದಿತ್ವಾ ಹೆಸರನ್ನು ಯೆಮೆನ್ ದೇಶ ಸಲ್ಲಿಕೆ ಮಾಡಿದೆ. ಪ್ರಮುಖವಾಗಿ ಭಾರತದ ಸಮುದ್ರದ ಉತ್ತರ ಭಾಗದಲ್ಲಿ ರೂಪುಗೊಂಡಿರುವ ಚಂಡಮಾರುತಕ್ಕೆ ಧಿತ್ವಾ ಎಂದು ಹೆಸರಿಡಲಾಗಿದೆ. ತಮಿಳುನಾಡಿನ ಚೆನ್ನೈ, ನಾಗಪಟ್ಟಿಣಂ, ತಿರುವಲ್ಲೂರು, ತಂಜಾವೂರು ಸೇರಿದಂತೆ ಹಲವು ಭಾಗದಲ್ಲಿ ನವೆಂಬರ್ 27, 28 ಹಾಗೂ 29 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?

New Trend ಈ ರೆಸ್ಟೋರೆಂಟ್‌ಗೆ ಒಬ್ಬರೇ ಹೋಗುವಂತಿಲ್ಲ! ಹೋದರೂ ಊಟ ಸಿಗಲ್ಲ! ಏನಿದು ಹೊನ್ಬಾಪ್?

TAGGED:Cyclone Ditva to arrive in next two daysrains in Karnataka from Nov. 30
Share This Article
Facebook Twitter Copy Link Print
Previous Article Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?
Next Article Singles, be careful ಅವಿವಾಹಿತರೇ, ಮ್ಯಾಟ್ರಿಮೋನಿ ಸೈಟ್‌ನಲ್ಲಿ ಹುಷಾರಾಗಿರಿ- ಕೇಂದ್ರ ಸರ್ಕಾರ ಎಚ್ಚರಿಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?