Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾವೇರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಸ್ಥಳೀಯರು
ಕರ್ನಾಟಕ

ಹಾವೇರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಸ್ಥಳೀಯರು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾವೇರಿ : ಹಾವೇರಿ ಜಿಲ್ಲೆ ರಟ್ಟೇಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಗ್ರಾಮದ ರೈತರೊಬ್ಬರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.

ರೈತರ ಶಂಕರಗೌಡರ ತೋಟದ ಮನೆ ಮುಂದೆ ಚಿರತೆ ಕಾಣಿಸಿಕೊಂಡಿದ್ದು, ರೈತರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

TAGGED:#Leopard #Haveri #forest #department #animal
Share This Article
Facebook Twitter Copy Link Print
Previous Article ಶತಕದ ಅಂಚಿನಲ್ಲಿ ಕೆಂಪು ಸುಂದರಿ -ಗ್ರಾಹಕರ ಜೇಬಿಗೆ ಕತ್ತರಿ
Next Article ನಾಳೆ ಪ್ರಧಾನಿ ಮೋದಿಯಿಂದ ಗೋವಾದಲ್ಲಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆ ಅನಾವರಣ.!

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?