ಮದುವೆ ಹಿಂದಿನ ದಿನ ಪಲಾಶ್‌ ಚಕ್ಕಂದ; ರೆಡ್‌ಹ್ಯಾಂಡ್‌ ಆಗಿ ಸಿಕ್ಕಿದ್ದು ಹೇಗೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪಲಾಶ್‌ ಮುಚ್ಚಾಲ್‌ ಬಗ್ಗೆ ದಿನಕ್ಕೊಂದು ಕಥೆಗಳು ಹುಟ್ಟಿಕೊಳ್ಳಲು ಆರಂಭಿಸಿದೆ. ಪಲಾಶ್‌ ಮುಚ್ಚಾಲ್‌, ಸ್ಮೃತಿಗೆ ಮೋಸ ಮಾಡಿದ್ದು ರೆಡ್‌ಹ್ಯಾಂಡ್‌ ಆಗಿ ಗೊತ್ತಾಗಿದ್ದರಿಂದ ಮದುವೆಯ ದಿನವೇ ಈ ನಿರ್ಧಾರಕ್ಕೆ ಬರಲು ಕಾರಣವಾಗಿದೆ. ಇನ್ನು ಹೊಸ ರೂಮರ್‌ಗಳ ಪ್ರಕಾರ, ಮದುವೆಯ ಹಿಂದಿನ ದಿನ ಪಲಾಶ್‌ ಮುಚ್ಚಾಲ್‌ ಚಕ್ಕಂದವನ್ನು ರೆಡ್‌ಹ್ಯಾಂಡ್‌ ಆಗಿ ಕಂಡು ಹಿಡಿದಿದ್ದು, ಸ್ಮೃತಿ ಮಂಧನಾ ಅವರ ಗೆಳತಿ ಹಾಗೂ ಕರ್ನಾಟಕದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಎನ್ನಲಾಗಿದೆ. ರೆಡ್ಡಿಟ್‌ನಲ್ಲಿ ಅದರ ವಿವರಗಳನ್ನು ಕೂಡ ಒಬ್ಬರು … Continue reading ಮದುವೆ ಹಿಂದಿನ ದಿನ ಪಲಾಶ್‌ ಚಕ್ಕಂದ; ರೆಡ್‌ಹ್ಯಾಂಡ್‌ ಆಗಿ ಸಿಕ್ಕಿದ್ದು ಹೇಗೆ?