Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸ್ಥಾನಕ್ಕಾಗಿ ಕಿತ್ತಾಟ: ಸಿದ್ದರಾಮಯ್ಯರ ಮುಂದಿನ ನಡೆ ಏನು?
ಕರ್ನಾಟಕಪ್ರಮುಖ

ಸಿಎಂ ಸ್ಥಾನಕ್ಕಾಗಿ ಕಿತ್ತಾಟ: ಸಿದ್ದರಾಮಯ್ಯರ ಮುಂದಿನ ನಡೆ ಏನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿನ ಸಿಎಂ ಗದ್ದುಗೆ ಗುದ್ದಾಟ ಜೋರಾಗಿದೆ. ಇತ್ತ ಸಿದ್ದರಾಮಯ್ಯ ಬಣ ಕೂಡಾ ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಲ್ಲಿನ ಗೊಂದಲಕ್ಕೆ ತೆರೆ ಎಳೆಯುವಂತೆ ಹೈಕಮಾಂಡ್ ಗೆ ಹೇಳಿದ್ದ ಸಿದ್ದರಾಮಯ್ಯ, ‘ಕಾದು ನೋಡುವ’ ಮನಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದು ಹೆಸರಾದ ಡಿಕೆ ಶಿವಕುಮಾರ್ ಗೆ ಒಂದು ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿಎಂ ಸಿಟಿನಲ್ಲಿ ಕೂರಿಸಲು ಒಲವು ತೋರಿದ್ರೆ, ಸಿದ್ದರಾಮಯ್ಯ ಬೆಂಬಲಿಗರು ಸಿಡಿದೇಳಲು ಸಜ್ಜಾಗುತ್ತಾರೆ. ಒಂದು ವೇಳೆ ಬೇರೆಯವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಪಕ್ಷ ಹೇಳಿದ್ರೆ, ಪರ್ಯಾಯ ಹೆಸರು ನೀಡಲಾಗುವುದು ಎಂದು ಮೂಲಗಳು ಹೇಳಿವೆ.

ಇಂದು ಅಥವಾ ನಾಳೆ ಖರ್ಗೆ-ರಾಹುಲ್ ಸಭೆ: ಜಾರಕಿಹೊಳಿ ಕೂಡ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಆದರೆ ಎರಡೂ ಕಡೆಯವರು ಸಭೆಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಖರ್ಗೆ ಮತ್ತು ಗಾಂಧಿ ಕುಟುಂಬ ಇಂದು ಅಥವಾ ನಾಳೆ ಸಭೆ ಸೇರುವ ನಿರೀಕ್ಷೆಯಿದೆ. ಸೋನಿಯಾ, ರಾಹುಲ್ ಮತ್ತು ನಾನು ಅದನ್ನು ಸರಿಪಡಿಸುತ್ತೇವೆ. ರಾಹುಲ್ ಗಾಂಧಿ ಭೇಟಿಯ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಯಲಾಗುವುದು ಎಂದು ಖರ್ಗೆ ಹೇಳಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಡಿಕೆ ಶಿವಕುಮಾರ್ ನೇರವಾಗಿ ಎಲ್ಲಿಯೂ ಹೇಳುತ್ತಿಲ್ಲ. ತನ್ನ ಬೆಂಬಲಿಗರಿಂದಲೂ ಹೇಳಿಕೆ ಕಡಿಮೆ ಮಾಡಿಸಿದ್ದಾರೆ.
ಆದಾಗ್ಯೂ, ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ದಾಳ ಉಳಿಸುವುದನ್ನು ಮುಂದುವರೆಸಿದ್ದಾರೆ. ಕಳೆದೊಂದು ವಾರದಿಂದಲೂ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು, ಮುಖ್ಯಮಂತ್ರಿ ಸ್ಥಾನದ ಬದಲಾವಣೆಗಾಗಿ ಒತ್ತಡ ಹೇರುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ಈ ಹುದ್ದೆ ಮೇಲೆ ಮಹತ್ವಕಾಂಕ್ಷೆ ಬಿಟ್ಟಿಲ್ಲ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹೊರಹೋಗುವ ಸುಳಿವು ನೀಡುವ ಮೂಲಕ ನನಗೆ ಸಿಎಂ ಸ್ಥಾನ ಬೇಕು ಅಂತಾ ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.

ಮದುವೆ ಹಿಂದಿನ ದಿನ ಪಲಾಶ್‌ ಚಕ್ಕಂದ; ರೆಡ್‌ಹ್ಯಾಂಡ್‌ ಆಗಿ ಸಿಕ್ಕಿದ್ದು ಹೇಗೆ?

TAGGED:Scramble for CM post: If the 'high command' favors DKwhat is Siddaramaiah's next plan?
Share This Article
Facebook Twitter Copy Link Print
Previous Article ಮದುವೆ ಹಿಂದಿನ ದಿನ ಪಲಾಶ್‌ ಚಕ್ಕಂದ; ರೆಡ್‌ಹ್ಯಾಂಡ್‌ ಆಗಿ ಸಿಕ್ಕಿದ್ದು ಹೇಗೆ?
Next Article New Trend ಈ ರೆಸ್ಟೋರೆಂಟ್‌ಗೆ ಒಬ್ಬರೇ ಹೋಗುವಂತಿಲ್ಲ! ಹೋದರೂ ಊಟ ಸಿಗಲ್ಲ! ಏನಿದು ಹೊನ್ಬಾಪ್?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?