ಸಿಎಂ ಸ್ಥಾನಕ್ಕಾಗಿ ಕಿತ್ತಾಟ: ಸಿದ್ದರಾಮಯ್ಯರ ಮುಂದಿನ ನಡೆ ಏನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿನ ಸಿಎಂ ಗದ್ದುಗೆ ಗುದ್ದಾಟ ಜೋರಾಗಿದೆ. ಇತ್ತ ಸಿದ್ದರಾಮಯ್ಯ ಬಣ ಕೂಡಾ ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಲ್ಲಿನ ಗೊಂದಲಕ್ಕೆ ತೆರೆ ಎಳೆಯುವಂತೆ ಹೈಕಮಾಂಡ್ ಗೆ ಹೇಳಿದ್ದ ಸಿದ್ದರಾಮಯ್ಯ, ‘ಕಾದು ನೋಡುವ’ ಮನಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದು ಹೆಸರಾದ ಡಿಕೆ ಶಿವಕುಮಾರ್ ಗೆ … Continue reading ಸಿಎಂ ಸ್ಥಾನಕ್ಕಾಗಿ ಕಿತ್ತಾಟ: ಸಿದ್ದರಾಮಯ್ಯರ ಮುಂದಿನ ನಡೆ ಏನು?