ಕಾಂಗ್ರೆಸ್ ‘ಸಿಎಂ’ ಕುರ್ಚಿ ಕಿತ್ತಾಟ ವಿಚಾರವಾಗಿ ನಟಿ ರಮ್ಯಾ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಾಂಗ್ರೆಸ್ ಕುರ್ಚಿ ಕಿತ್ತಾಟಕ್ಕೆ ಸಂಬಂಧಿಸಿದಂತೆ, ನಟಿ ರಮ್ಯಾ ರಮ್ಯಾ ಪ್ರತಿಕ್ರಿಯೆಸಿದ್ದಾರೆ.. ಈ ಬಗ್ಗೆ ಮಾತನಾಡಿರುವ ರಮ್ಯ, ‘ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಸೀನಿಯರ್ ಲೀಡರ್ ಗಳು ನಿರ್ಧಾರ ಮಾಡ್ತಾರೆ. ಯಾರಾದ್ರು ನಗರ ಓಕೆ, ಒಟ್ಟಿನಲ್ಲಿ ರಾಜ್ಯಕ್ಕೆ ಒಳ್ಳೇಯದಾಗಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ವೇಣುಗೋಪಾಲ್ ಇದ್ದಾರೆ ನಿರ್ಧಾರ ಮಾಡ್ತಾರೆ. ಯಾರನ್ನ ಮಾಡಿದ್ರು ಓಕೆ. ‘ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಯಾಕೆ’ ಅನ್ನೋ ಪ್ರಶ್ನೆಗೆ, ‘ಅದೇ … Continue reading ಕಾಂಗ್ರೆಸ್ ‘ಸಿಎಂ’ ಕುರ್ಚಿ ಕಿತ್ತಾಟ ವಿಚಾರವಾಗಿ ನಟಿ ರಮ್ಯಾ ಹೇಳಿದ್ದೇನು?