WPL Auction 67 ಆಟಗಾರ್ತಿಯರು ಯಾವ ತಂಡ ಸೇರಿದರು? ಎಷ್ಟು ಮೊತ್ತಕ್ಕೆ ಮಾರಾಟವಾದರು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: 2026ರ ಮಹಿಳಾ ಪ್ರೀಮಿಯರ್ ಲೀಗ್‌ಗೂ ಮುನ್ನ ಗುರುವಾರ ನವದೆಹಲಿಯಲ್ಲಿ ಮೆಗಾ ಹರಾಜು ನಡೆಯಿತು. ಈ ಬಾರಿ ಒಟ್ಟು 276 ಆಟಗಾರ್ತಿಯರು ಹರಾಜಿನಲ್ಲಿ ಭಾಗವಹಿಸಿದ್ದರು. ಒಟ್ಟು 73 ಸ್ಥಾನಗಳು ಖಾಲಿ ಇದ್ದಿದ್ದರಿಂದ ಹರಾಜು ರೋಚಕವಾಗಿತ್ತು. ಅಂತಿಮವಾಗಿ ಎಲ್ಲಾ ಐದು ಫ್ರಾಂಚೈಸಿಗಳು 67 ಆಟಗಾರ್ತಿಯರನ್ನು ಖರೀದಿ ಮಾಡಿವೆ. ಅದರಂತೆ ಮಾರಾಟವಾದ 67 ಆಟಗಾರ್ತಿಯರ ಪಟ್ಟಿ ಇಲ್ಲಿದೆ. ಬ್ಯಾಟರ್ಸ್ 1. ಮೆಗ್ ಲ್ಯಾನಿಂಗ್ – 1.90 ಕೋಟಿ – ಯುಪಿ ವಾರಿಯರ್ಜ್ 2. … Continue reading WPL Auction 67 ಆಟಗಾರ್ತಿಯರು ಯಾವ ತಂಡ ಸೇರಿದರು? ಎಷ್ಟು ಮೊತ್ತಕ್ಕೆ ಮಾರಾಟವಾದರು?