Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಷೇರು ಮಾರುಕಟ್ಟೆ ಹೆಸರಲ್ಲಿ 72 ವರ್ಷದ ವ್ಯಕ್ತಿಗೆ 3.27 ಕೋಟಿ ವಂಚನೆ
ಕರ್ನಾಟಕ

ಷೇರು ಮಾರುಕಟ್ಟೆ ಹೆಸರಲ್ಲಿ 72 ವರ್ಷದ ವ್ಯಕ್ತಿಗೆ 3.27 ಕೋಟಿ ವಂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

  1. newsics.com

ಚಿಕ್ಕಮಗಳೂರು: ಷೇರು ಮಾರುಕಟ್ಟೆ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಆನ್ ಲೈನ್ ಮೂಲಕ 72 ವರ್ಷದ ವ್ಯಕ್ತಿಯೋರ್ವರಿಗೆ ಬರೋಬ್ಬರಿ 3 ಕೋಟಿ.27 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

 

ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟಿಸ್ ಹೆಸರಲ್ಲಿ ಶಂಕರ್ ನಟರಾಜನ್ ಅವರಿಗೆ ವಾಟ್ಸಪ್ ಮೆಸೆಜ್ ಬಂದಿತ್ತು. ನೀವು ಹೂಡಿಕೆ ಮಾಡ್ದ ಹಣ ಲಾಭ ಬಂದಿದೆ. ನಿಮ್ಮ ಖತಎಯಲ್ಲಿ 9 ಕೋಟಿ ಹಣವಿದ್ದು ಅದನ್ನು ಪಡೆಯಲು ನೀವು 1 ಕೋಟಿ 9 ಲಕ್ಷ ರೂಪಾಯಿ ಕಮಿಷನ್ ಹಾಅಕಬೇಕು ಎಂದು ವಂಚಕರು ಬೇದಿಕೆ ಇಟ್ಟಿದ್ದರು.

ಇದನ್ನು ನಂಬಿದ ಶಂಕರ್ ನಟರಾಜನ್ ಅವರಿಂದ ವಂಚಕರು ಹಂತ ಹಂತವಾಗಿ 3 ಕೋಟಿ 27 ಲಕ್ಷ ಹಣ ದೋಚಿದ್ದಾರೆ. ಲಾಭಾಂಶದ ಹಣ ಪಡೆಯಲು ಸಾದ್ಯವಾಗದಿದ್ದಾಗ ಶಂಕರ್ ನಟರಾಜನ್ ಮಹಾರಾಷ್ಟ್ರದ ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನಕಲಿ ಖಾತೆ ತೆರೆದು ವಂಚಕರು ತನ್ನನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಠಾಣೆಯಲ್ಲಿ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ.

TAGGED:#man #cheated #stockmarket #banglore #police #case #Chikkamagaluru
Share This Article
Facebook Twitter Copy Link Print
Previous Article ತಾಯಿ ಹಾಗೂ ಮೂರು ವರ್ಷದ ಮಗ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವು
Next Article DCM DK cancel Delhi visit ದೆಹಲಿ ಭೇಟಿ ದಿಢೀರ್ ರದ್ದು ಮಾಡಿದ್ದೇಕೆ ಡಿಸಿಎಂ ಡಿಕೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?