Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಜೈಲೂಟ ಪಿಕ್ಸ್
ಕರ್ನಾಟಕಪ್ರಮುಖ

ಇನ್ಮುಂದೆ ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಜೈಲೂಟ ಪಿಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇನ್ಮುಂದೆ  ಕಸಕ್ಕೆ ಬೆಂಕಿ ಹಾಕುವವರ ಮೇಲೆ ಎಫ್ಐಆರ್ ಫೈಲ್ ಮಾಡಿ ಜೈಲಿಗೆ ಕಳಿಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಗಮದ  ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಕಸ ವಿಂಗಡಿಸಿ ಕೊಡಬೇಕು ಎಂಬ ನಿಯಮ ಜಾರಿಯಲ್ಲಿದೆ. ಆದರೂ ಕೂಡ ಜನ ಕಸ ಸುರಿದು ಬೆಂಕಿ ಇಡುತ್ತಿದ್ದಾರೆ. ಇದನ್ನು ತಡೆಗಟ್ಟಲು BSWML ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವೇಳೆ ಕಸ ಸುರಿದು ಬೆಂಕಿ ಹಾಕಿದರೆ ಮೊದಲು ದಂಡ ಪ್ರಯೋಗ ಮಾಡಲಿದೆ. ನಂತರ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗಟ್ಟಲಿದೆ.

ಮೊದಲ ಬಾರಿ ಕಸಕ್ಕೆ ಬೆಂಕಿಯಿಟ್ಟರೆ 10 ಸಾವಿರ ರೂ. ದಂಡ. ಎರಡನೇ ಬಾರಿ 20 ಸಾವಿರ ರೂಪಾಯಿ ದಂಡ. ನಂತರ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇದಕ್ಕೂ ಕ್ಯಾರೇ ಎನ್ನದಿದ್ದರೆ ಎಫ್ಐಆರ್ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು BSWML ಸಿಇಒ ಕರಿಗೌಡ ಮಾಹಿತಿ ನೀಡಿದ್ದಾರೆ.

 

ಕಸ ಸುಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಘನತ್ಯಾಜ್ಯ ಘಟಕದ ಹೆಲ್ತ್‌ ಇನ್ಸ್​ಪೆಕ್ಟರ್​​ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲೆಂದರಲ್ಲಿ ಕಸ ಸುರಿದು ಬೆಂಕಿ ಹಚ್ಚಿದ ವಿಡಿಯೋ ಮಾಡಿ ಕ್ರಿಮಿನಲ್ ಮೊಕದ್ದಮೆ ಹೂಡಿ, ಪುರಾವೆಗಳ ಅಧಾರದ ಮೇಲೆ ಪರಿಸರ ಸಂರಕ್ಷಣಾ ಕಾಯ್ದೆ ಅಡಿ ಕೇಸ್ ದಾಖಲಿಸಿ. ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 ಸೆಕ್ಷನ್ 5ರ ಅಡಿ ಕೇಸ್ ದಾಖಲಿಸಿ ಎಂದು ಸೂಚನೆ ನೀಡಲಾಗಿದೆ.

https://www.newsics.com/2025/11/28/prime-minister-modis-arrival-in-udupi-today-what-is-the-program/

 

 

TAGGED:#fire #garbage #Bengaluru #jail #BSWML
Share This Article
Facebook Twitter Copy Link Print
Previous Article ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?
Next Article ಲಿವ್-ಇನ್ ಸಂಗಾತಿಯನ್ನು ಉಸಿರುಗಟ್ಟಿಸಿ ಕೊಂದು ಶವ ಕಾರಿನಲ್ಲೇ ಬಿಟ್ಟು ಮಲಗಿದ ಪ್ರಿಯಕರ.!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?