Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿ ಹಾಗೂ ಮೂರು ವರ್ಷದ ಮಗ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವು
ದೇಶ

ತಾಯಿ ಹಾಗೂ ಮೂರು ವರ್ಷದ ಮಗ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅನಂತಪುರ: ತಾಯಿ ಹಾಗೂ ಮೂರು ವರ್ಷದ ಮಗ ಮನೆಯಲ್ಲಿಯೇ ಕತ್ತು ಸೀಳಿದ ರೀತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ.

ಅಮೂಲ್ಯ (30) ಮೃತ ಮಹಿಳೆ ಹಾಗೂ ಆಕೆಯ ಚಿಕ್ಕ ಮಗ ಮೂರು ವರ್ಷದ ಮಗ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಒನ್ ಟೌನ್ ಪೊಲೀಸರು ಅಮೂಲ್ಯ ಪತಿ ರವಿಯನ್ನು ವಿಚಾರಣೆ ನಡೆಸಿದ್ದಾರೆ. ರವಿ ರಾಮಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

https://www.newsics.com/2025/11/28/russian-president-vladimir-putin-to-visit-india-on-december-4/

 

TAGGED:#Mother #son #dead #suspiciously #home #crime #andrapradesh
Share This Article
Facebook Twitter Copy Link Print
Previous Article ಡಿ.4ಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಭಾರತಕ್ಕೆ ಭೇಟಿ
Next Article ಷೇರು ಮಾರುಕಟ್ಟೆ ಹೆಸರಲ್ಲಿ 72 ವರ್ಷದ ವ್ಯಕ್ತಿಗೆ 3.27 ಕೋಟಿ ವಂಚನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?