Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೇಸ್ ಪ್ಯಾಕೆಟ್‌ಗೆ ಮುಗಿಬಿದ್ದ ಜನ: ಹಲವರಿಗೆ ಗಾಯ- ವೈರಲ್ ವಿಡಿಯೋ ನೋಡಿ
ದೇಶವೈರಲ್

ಲೇಸ್ ಪ್ಯಾಕೆಟ್‌ಗೆ ಮುಗಿಬಿದ್ದ ಜನ: ಹಲವರಿಗೆ ಗಾಯ- ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆ ಮಂಟಪದಲ್ಲಿ ಚಿಪ್ಸ್ ಪ್ಯಾಕೆಟ್‌ಗಾಗಿ ಮುಗಿಬಿದ್ದು , ರಂಪಾಟದಲ್ಲಿ ಹಲವರಿಗೆ ಗಾಯವಾಗಿದ್ದು, ಅತಿಥಿಗಳು, ಕುಟುಂಬಸ್ಥರು ಬಾಕ್ಸ್‌ ಹರಿದು ಚಿಪ್ಸ್ ಪ್ಯಾಕೆಟ್ ಮಾಲೆಗಳನ್ನೇ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ್ ಜಿಲ್ಲೆಯ ರಾಟ್ ಪಟ್ಟಣದ ಬ್ರಹ್ಮಾನಂದ ಮಹಾವಿದ್ಯಾಲಯದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ  ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಸಾಮೂಹಿಕ ಮದುವೆ ಯೋಜನೆಯಡಿ ನಡೆದ ಮದುವೆ ಕಾರ್ಯಕ್ರಮ. ಬಡವರು, ಆರ್ಥಿಕವಾಗಿ ಹಿಂದುಳಿದವರಿಗೆ ಸಿಎಂ ಯೋಜನೆಯಡಿ ಸಾಮೂಹಿಕ ವಿವಾಹ ಮಾಡಿಸಲಾಗುತ್ತದೆ. ಜೋಡಿಗಳು ತಾಳಿ ಸೇರಿದಂತೆ ಕೆಲ ಮೂಲಭೂತ ವಸ್ತುಗಳು, ಜೋಡಿಗೆ ನಗದು ಹಣ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತದೆ. ಹೀಗೆ ರಾಟ್ ಪಟ್ಟಣದಲ್ಲಿ ನಡೆದೆ ಈ ಸಾಮೂಹಿಕ ವಿವಾಹದಲ್ಲಿ 383 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗಳು ತಾಳಿ ಕಟ್ಟಿ ಶಾಸ್ತ್ರಗಳು ಮುಗಿಯುತ್ತಿದ್ದಂತೆ ಲಘು ಉಪಹಾರ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಚಿಪ್ಸ್ ಇಡಲಾಗಿತ್ತು.

ಚಿಪ್ಸ್ ಇಟ್ಟಿದ್ದಾರೆ ಎಂದು ತಿಳಿದ ತಕ್ಷಣ ಜೋಡಿಗಳ ಮುಂದೆ ಮಂಟಪದಲ್ಲಿದ್ದ ಎಲ್ಲಾ ಜೋಡಿಗಳ ಆತಿಥಿಗಳು, ಸಂಬಂಧಿಕರು ಏಕಾಏಕಿ ಚಿಪ್ಸ್ ಬಾಕ್ಸ್ ಮೇಲೆ ದಾಳಿ ಮಾಡಿದ್ದಾರೆ. ಬಾಕ್ಸ್ ಹರಿದು ಲೇಯ್ಸ್ ಪ್ಯಾಕೆಟ್ ಮಾಲೆಗಳನ್ನು ಎತ್ತಿಕೊಂಡು ತೆರಳಿದ್ದಾರೆ. ಹಲವರು 5 ರಿಂದ 6 ಲೆಯ್ಸ್ ಪ್ಯಾಕೆಟ್ ಮಾಲೆಗಳನ್ನು ಎತ್ತಿ ಅತೀವ ಸಂಭ್ರಮದಿಂದ ತೆರಳಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ನೂಕು ನುಗ್ಗಲು ನಡೆದಿದೆ. ಅದೃಷ್ಠವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

https://x.com/Shuwarmaa/status/1993772708673560710?ref_src=twsrc%5Etfw%7Ctwcamp%5Etweetembed%7Ctwterm%5E1993772708673560710%7Ctwgr%5E2272752c8c87571a140a38327fc393e3b97f5305%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fchaos-erupted-at-up-mass-marriage-guests-rushed-to-grab-packets-of-chips-video%2Farticleshow-6ea1qiz

TAGGED:#People #chips #pack #uttarpradesh #viral #video
Share This Article
Facebook Twitter Copy Link Print
Previous Article ಮಲಗಿದ್ದ ಒಂದೂವರೆ ತಿಂಗಳ ಮಗು ಮೇಲೆ ಎಡವಿ ಬಿದ್ದ ಬಾಲಕ – ಹಸುಗೂಸು ಸಾವು
Next Article ಬಿಗ್ ಬಾಸ್ ಸ್ಪರ್ಧಿ ರಂಜಿತ್ ಶಾಸಕರ ಪಾಸ್ ಹಾಕಿ ಕಾರು ಚಾಲನೆ ಮಾಡಿರುವ ಆರೋಪ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?