ಲೇಸ್ ಪ್ಯಾಕೆಟ್‌ಗೆ ಮುಗಿಬಿದ್ದ ಜನ: ಹಲವರಿಗೆ ಗಾಯ- ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮದುವೆ ಮಂಟಪದಲ್ಲಿ ಚಿಪ್ಸ್ ಪ್ಯಾಕೆಟ್‌ಗಾಗಿ ಮುಗಿಬಿದ್ದು , ರಂಪಾಟದಲ್ಲಿ ಹಲವರಿಗೆ ಗಾಯವಾಗಿದ್ದು, ಅತಿಥಿಗಳು, ಕುಟುಂಬಸ್ಥರು ಬಾಕ್ಸ್‌ ಹರಿದು ಚಿಪ್ಸ್ ಪ್ಯಾಕೆಟ್ ಮಾಲೆಗಳನ್ನೇ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ್ ಜಿಲ್ಲೆಯ ರಾಟ್ ಪಟ್ಟಣದ ಬ್ರಹ್ಮಾನಂದ ಮಹಾವಿದ್ಯಾಲಯದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ  ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಸಾಮೂಹಿಕ ಮದುವೆ ಯೋಜನೆಯಡಿ ನಡೆದ ಮದುವೆ ಕಾರ್ಯಕ್ರಮ. ಬಡವರು, ಆರ್ಥಿಕವಾಗಿ ಹಿಂದುಳಿದವರಿಗೆ ಸಿಎಂ ಯೋಜನೆಯಡಿ … Continue reading ಲೇಸ್ ಪ್ಯಾಕೆಟ್‌ಗೆ ಮುಗಿಬಿದ್ದ ಜನ: ಹಲವರಿಗೆ ಗಾಯ- ವೈರಲ್ ವಿಡಿಯೋ ನೋಡಿ