Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM MODI ಮಂಗಳೂರಿಗೆ ಪ್ರಧಾನಿ ಆಗಮನ, ಉಡುಪಿ ಕಾರ್ಯಕ್ರಮದಲ್ಲಿ‌ ಭಾಗಿ
ಕರ್ನಾಟಕದೇಶಪ್ರಮುಖ

PM MODI ಮಂಗಳೂರಿಗೆ ಪ್ರಧಾನಿ ಆಗಮನ, ಉಡುಪಿ ಕಾರ್ಯಕ್ರಮದಲ್ಲಿ‌ ಭಾಗಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು.

ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಸ್ವಾಗತಿಸಿದರು.
ಬಳಿಕ ಪ್ರಧಾನಮಂತ್ರಿಗಳು, ವಾಯುಪಡೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದರು.

ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?

ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ಲೇಸ್ ಪ್ಯಾಕೆಟ್‌ಗೆ ಮುಗಿಬಿದ್ದ ಜನ: ಹಲವರಿಗೆ ಗಾಯ- ವೈರಲ್ ವಿಡಿಯೋ ನೋಡಿ

TAGGED:participates in Udupi programPrime Minister arrives in Mangaluru
Share This Article
Facebook Twitter Copy Link Print
Previous Article ನಡುರಸ್ತೆಯಲ್ಲಿ ಮಲಗಿದ ಹುಲಿ; ಅರ್ಧ ಗಂಟೆ ಚಂದ್ರಾಪುರ ಹೆದ್ದಾರಿ ಬಂದ್
Next Article ಎಲೆಕ್ಟ್ರಿಕ್ ಬಸ್‌ ಕಂಪನಿಗಳಿಗೆ ಬರೋಬ್ಬರಿ 25 ಕೋಟಿ ರುಪಾಯಿ ದಂಡ ವಿಧಿಸಿದ ಬಿಎಂಟಿಸಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?