ಪ್ರಧಾನಿ ಮೋದಿಗೆ ಭಾರತ ಭಾಗ್ಯವಿದಾತ ಬಿರುದು ನೀಡಿ ಸನ್ಮಾನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಉಡುಪಿ: ಶ್ರೀಕೃಷ್ಣನೂರು ಉಡುಪಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡರು. ಈ ವೇಳೆ ಪ್ರಧಾನಿ ಮೋದಿಯವರಿಗೆ ವಿಶೇಷ ಬಿರುದು ನೀಡಿ ಸನ್ಮಾನಿಸಲಾಯಿತು.   ಶ್ರೀಕೃಷ್ಣ ಮಠದ ಆವರಣದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಯವರಿಗೆ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು, ‘ಭಾರತ ಭಾಗ್ಯವಿದಾತ’ ಎಂಬ ವಿಶೇಷ ಬಿರುದು ನೀಡಿ ಸನ್ಮಾನಿಸಿದರು. ಇದೇ ವೇಳೆ ರಾಷ್ಟ್ರ … Continue reading ಪ್ರಧಾನಿ ಮೋದಿಗೆ ಭಾರತ ಭಾಗ್ಯವಿದಾತ ಬಿರುದು ನೀಡಿ ಸನ್ಮಾನ