ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಉಡುಪಿ : ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಆಗಮಿಸಲಿದ್ದು, 40 ನಿಮಿಷ ಮುಂಚಿತವಾಗಿಯೇ ಉಡುಪಿಗೆ ಭೇಟಿ ನೀಡಲಿದ್ದಾರೆ.ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ 11.30 ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ. ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ … Continue reading ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?
Copy and paste this URL into your WordPress site to embed
Copy and paste this code into your site to embed