Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಡುರಸ್ತೆಯಲ್ಲಿ ಮಲಗಿದ ಹುಲಿ; ಅರ್ಧ ಗಂಟೆ ಚಂದ್ರಾಪುರ ಹೆದ್ದಾರಿ ಬಂದ್
ದೇಶ

ನಡುರಸ್ತೆಯಲ್ಲಿ ಮಲಗಿದ ಹುಲಿ; ಅರ್ಧ ಗಂಟೆ ಚಂದ್ರಾಪುರ ಹೆದ್ದಾರಿ ಬಂದ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಮಹಾರಾಷ್ಟ್ರದ ಚಂದ್ರಾಪುರ- ಮುಲ್ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮಲಗಿದ್ದು,ಅರ್ಧ ಗಂಟೆ ಚಂದ್ರಾಪುರ ಹೆದ್ದಾರಿ ಬಂದ್ ಆಗಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ-ಮುಲ್ ರಾಷ್ಟ್ರೀಯ ಹೆದ್ದಾರಿ 930ರಲ್ಲಿ ನಡೆದಿದೆ.

ಮಾಮಾ ಮೆಲ್ ಎಂಬ ಈ ಹುಲಿ ತನ್ನ ದಿಟ್ಟ ಸ್ವಭಾವಕ್ಕೆ ಹೆಸರುವಾಸಿಯಾಗಿದೆ. ಎರಡೂ ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರೂ ಅವುಗಳ ಶಬ್ದ, ಜನರ ಗಲಾಟೆಯ ಬಗ್ಗೆ ತಲೆಕೆಡಿಸಿಕೊಳ್ಳದ ಈ ಹುಲಿ ತನ್ನಷ್ಟಕ್ಕೆ ತಾನು ಆರಾಮಾಗಿ ರಸ್ತೆಯ ಮಧ್ಯೆ ಮಲಗಿತ್ತು. ಈ ಹುಲಿ ಹೆದ್ದಾರಿಯ ಸಮೀಪದಲ್ಲಿ ಎರಡು ಎತ್ತುಗಳನ್ನು ಬೇಟೆಯಾಡಿತ್ತು. ಬೇಟೆಯಾಡಿದ ನಂತರ ಆ ಪ್ರದೇಶದಲ್ಲಿ ಸುತ್ತಾಡುತ್ತಿತ್ತು. ಬಳಿಕ ಹೆದ್ದಾರಿಯ ಮಧ್ಯದಲ್ಲಿ ವಿಶ್ರಾಂತಿ ಪಡೆಯಲು ಕುಳಿತಿತು.

ಹುಲಿ ರಸ್ತೆಯ ಮಧ್ಯದಲ್ಲಿ ಶಾಂತವಾಗಿ ಕುಳಿತಿದ್ದರಿಂದ, ಚಂದ್ರಾಪುರದಿಂದ ಮುಲ್‌ಗೆ ಮತ್ತು ಮುಲ್‌ನಿಂದ ಚಂದ್ರಾಪುರಕ್ಕೆ ಹೋಗುವ ವಾಹನಗಳು ಎರಡೂ ಬದಿಗಳಲ್ಲಿ ನಿಂತವು. ಸುಮಾರು ಅರ್ಧ ಗಂಟೆಗಳ ಕಾಲ ಸಂಚಾರವನ್ನು ನಿಲ್ಲಿಸಬೇಕಾಯಿತು.

 

TAGGED:#Tiger #sleeping #middle #road #Chandrapur #highway #closed
Share This Article
Facebook Twitter Copy Link Print
Previous Article AI device invented ನಿಮ್ಮ ಹಸಿವನ್ನು ಗಮನಿಸಿ ಫುಡ್ ಆರ್ಡರ್ ಮಾಡುವ ಎಐ ಸಾಧನ ಆವಿಷ್ಕಾರ!
Next Article PM MODI ಮಂಗಳೂರಿಗೆ ಪ್ರಧಾನಿ ಆಗಮನ, ಉಡುಪಿ ಕಾರ್ಯಕ್ರಮದಲ್ಲಿ‌ ಭಾಗಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?