ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚೆನ್ನೈ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಣ್ಣಿನ ಚಿಕಿತ್ಸೆಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಮಾರಸ್ವಾಮಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ಕಣ್ಣಿನ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿರುವ ಕುಮಾರಸ್ವಾಮಿ ರೂಟಿನ್ ಚೆಕಪ್ ಮುಗಿಸಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದು, ರೂಟಿನ್ ಚೆಕ್ಅಪ್ ಮುಗಿಸಿ ನಾಳೆಯೇ ದಿಲ್ಲಿಗೆ ವಾಪಾಸ್ಸಾಗುವ ಸಾಧ್ಯತೆ ಇದೆ. ಹೆಚ್‌ಡಿ ಕುಮಾರಸ್ವಾಮಿ ಕಳೆದ ಹಲವು ತಿಂಗಳಿನಿಂದ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಇದಕ್ಕಾಗಿ ಸತತ ಚಿಕಿತ್ಸೆ ಪಡೆದಿದ್ದಾರೆ. … Continue reading ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed