Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM DK cancel Delhi visit ದೆಹಲಿ ಭೇಟಿ ದಿಢೀರ್ ರದ್ದು ಮಾಡಿದ್ದೇಕೆ ಡಿಸಿಎಂ ಡಿಕೆ?
ಕರ್ನಾಟಕದೇಶಪ್ರಮುಖ

DCM DK cancel Delhi visit ದೆಹಲಿ ಭೇಟಿ ದಿಢೀರ್ ರದ್ದು ಮಾಡಿದ್ದೇಕೆ ಡಿಸಿಎಂ ಡಿಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಶುಕ್ರವಾರ ಸಂಜೆ 7:40 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿದ್ದ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪ್ರವಾಸವನ್ನು ದಿಢೀರ್ ಮುಂದೂಡಿದ್ದಾರೆ.

ಈಗಾಗಲೇ ಡಿಕೆ ಶಿವಕುಮಾರ್ ಸಹೋದರ ಮಾಜಿ ಸಂಸದ ಡಿಕೆ ಸುರೇಶ್ ದೆಹಲಿಯಲ್ಲಿದ್ದು, ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ.

ಎರಡೆರಡು ಬಾರಿ ಡಿಕೆ ಶಿವಕುಮಾರ್ ದೆಹಲಿ ವಿಮಾನದ ಟಿಕೆಟ್ ಬುಕ್ ಮಾಡಿದ್ದರು.

ದೆಹಲಿ ಹೈಕಮಾಂಡ್ ಕರೆದರೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿಕೊಂಡು ದೆಹಲಿಗೆ ತೆರಳುತ್ತೇವೆ ಎಂದು ಗುರುವಾರ ಹೇಳಿಕೆ ನೀಡಿದ್ದರು. ಆದರೆ ಶುಕ್ರವಾರ ಎರಡೆರಡು ಬಾರಿ ಡಿಕೆ ಶಿವಕುಮಾರ್ ಟಿಕೆಟ್ ಬುಕ್ ಮಾಡಿದ್ದರು. ಆದರೆ ದಿಡೀರ್ ಎಂದು ತಮ್ಮ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ.

ಪ್ರಧಾನಿ ಮೋದಿಗೆ ಭಾರತ ಭಾಗ್ಯವಿದಾತ ಬಿರುದು ನೀಡಿ ಸನ್ಮಾನ

TAGGED:Why did DCM DK suddenly cancel his visit to Delhi?
Share This Article
Facebook Twitter Copy Link Print
Previous Article ಷೇರು ಮಾರುಕಟ್ಟೆ ಹೆಸರಲ್ಲಿ 72 ವರ್ಷದ ವ್ಯಕ್ತಿಗೆ 3.27 ಕೋಟಿ ವಂಚನೆ
Next Article Black magic ಹೆಣ್ಣುಮಕ್ಕಳ ಬಳಸಿದ ಬಟ್ಟೆ ಯಾರಿಗಾದರೂ ಕೊಟ್ಟರೆ ಅಪಾಯ ನಿಶ್ಚಿತ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?