ಕೊಟ್ಟ ಮಾತಿನ ಬಗ್ಗೆ ಪ್ರಶ್ನೆ- ಸುದ್ದಿಗೋಷ್ಠಿಯಲ್ಲಿ ಸಿಎಂ ಗರಂ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ವಿಚಾರದಲ್ಲಿ ಕೆಲವು ಗೊಂದಲ ಸೃಷ್ಟಿಯಾಗಿದೆ. ಇದನ್ನು ಬಗೆಹರಿಸಿಕೊಳ್ಳಲು ಉಭಯ ನಾಯಕರು ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದರು. ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸಿಟ್ಟಿನಿಂದಲೇ ಉತ್ತರಿಸಿದ ಅವರು, ಏನು ಕೊಟ್ಟ ಮಾತು? ಹೈಕಮಾಂಡ್ ಹೇಳಿದ್ದನ್ನು ಮಾಡುತ್ತೇವೆ ಎಂದು ಹೇಳಿದ ಮೇಲೆ ಕೊಟ್ಟ ಮಾತಿನಂತೆ ಎಂಬ ಪ್ರಶ್ನೆ ಎಲ್ಲಿ ಬಂರು ಎಂದರು. ಕಾವೇರಿ ನಿವಾಸದಲ್ಲಿ ಸಭೆ ಬಳಿಕ ಇಬ್ಬರು ನಾಯಕರು ಜಂಟಿ ಸುದ್ದಿಗೋಷ್ಠಿ … Continue reading ಕೊಟ್ಟ ಮಾತಿನ ಬಗ್ಗೆ ಪ್ರಶ್ನೆ- ಸುದ್ದಿಗೋಷ್ಠಿಯಲ್ಲಿ ಸಿಎಂ ಗರಂ