Bariatric Surgery 230 ಕೆಜಿ ತೂಕದ ಯುವಕನಿಗೆ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಅತಿಯಾದ ತೂಕದಿಂದ ಬಳಲುತ್ತಿದ್ದ ಯುವಕನೊಬ್ಬ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ  ಒಳಗಾಗಿ ತೂಕ ಇಳಿಸಿಕೊಂಡ  ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ. 38 ವರ್ಷದ ಯುವಕನೊಬ್ಬ 230 ಕೆಜಿ ತೂಕವಿದ್ದು ಕೀಲು ನೋವಿನಿಂದ ಬಳಲುತ್ತಿದ್ದರು. ಸ್ಥೂಲಕಾಯ ಹೊಂದಿದ್ದ ಕಾರಣ ಕೀಲು ಬದಲಾವಣೆ ಸಾಧ್ಯವಿರಲಿಲ್ಲ ಮತ್ತು ತೂಕ ಹೆಚ್ಚಿದ್ದ ಕಾರಣ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ರೋಗಿಯ ಬಿಎಂಐ (BMI) 50ಕ್ಕಿಂತ ಹೆಚ್ಚಿದ್ದ ಕಾರಣ ರೋಗಿಗೆ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಉತ್ತಮ ಎಂದು ಡಾ. ಮುತ್ತರಾಜು … Continue reading Bariatric Surgery 230 ಕೆಜಿ ತೂಕದ ಯುವಕನಿಗೆ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ!