Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM-DCM Meeting: ಇಂದು ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್
ಕರ್ನಾಟಕಪ್ರಮುಖ

CM-DCM Meeting: ಇಂದು ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಂಗ್ರೆಸ್ ವರಿಷ್ಠರ ನಿರ್ದೇಶನಗಳನ್ನು ಅನುಸರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಉಪಹಾರ ಸಭೆಗೆ ಆಹ್ವಾನಿಸಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸದಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ. ಬ್ರೇಕ್ ಫಾಸ್ಟ್‌ಗೆ ಬರುವಂತೆ ಸಿಎಂ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆಶಿ ಉಪಾಹಾರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ.

ಶತಾಯಗತಯ ಸಿಎಂ ಸ್ಥಾನಕ್ಕೇರಲೇಬೇಕು ಎನ್ನುವ ಉದ್ದೇಶದಿಂದ ಸಂಪುಟ ಸಚಿವರು ಸೇರಿದಂತೆ ಹಲವು ಶಾಸಕರನ್ನ ಡಿಕೆ ಶಿವಕುಮಾರ್​ ಭೇಟಿಯಾಗಿ ಬೆಂಬಲ ಪಡೆಯುವ ಯತ್ನದಲ್ಲಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಆಪ್ತ ಬಣದವರ ಮೂಲಕವೂ ಸಿಎಂ ಮನವೊಲಿಕೆಗೆ ಯತ್ನಿಸಿದ್ರು. ಆದ್ರೆ ಯಾವುದೂ ಸಾಧ್ಯವಾಗದ ಹಿನ್ನೆಲೆ ಇದೀಗ ಖುದ್ದು ಸಿಎಂ ಜೊತೆ ನೇರ ನೇರ ಮಾತುಕತೆಗೆ ಡಿಸಿಎಂ ಮುಂದಾಗಿದ್ದಾರೆ.

https://www.newsics.com/2025/11/29/ar-rahman-sings-praises-for-kannada-cinema/

TAGGED:#CM #siddaramiah #DCM #shivakumar #meeting
Share This Article
Facebook Twitter Copy Link Print
Previous Article ಕನ್ನಡ ಚಿತ್ರರಂಗವನ್ನು ಹಾಡಿ ಹೊಗಳಿದ ಎಆರ್​ ರೆಹಮಾನ್
Next Article ದರ್ಶನ್‌ಗೆ ಮತ್ತಷ್ಟು ಕಠಿಣ ಶಿಕ್ಷೆ – ಇನ್ನು ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?