Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಣ್ಯ ಭೂಮಿ ಕಬಳಿಸಿದರೆ ಕ್ರಿಮಿನಲ್ ಕೇಸ್ ಫಿಕ್ಸ್ – ಈಶ್ವರ್ ಖಂಡ್ರೆ
ಕರ್ನಾಟಕ

ಅರಣ್ಯ ಭೂಮಿ ಕಬಳಿಸಿದರೆ ಕ್ರಿಮಿನಲ್ ಕೇಸ್ ಫಿಕ್ಸ್ – ಈಶ್ವರ್ ಖಂಡ್ರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು :  ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುವವರ ವಿರುದ್ಧ  ಅಪರಾಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಅರಣ್ಯ ಸಚಿವ ಬಿ.ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮಾತನಾಡಿದ ಸಚಿವರು, ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳನ್ನು ದಾಖಲಿಸಿ, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಇದ್ದಲ್ಲಿ ಸಂಬಂಧಿತ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕಬಳಿಕೆ ಪ್ರಕರಣಗಳಲ್ಲಿ ತಪ್ಪಿತಸ್ತರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದ್ದರೂ, ಅದನ್ನು ಪಾಲಿಸದೇ ಇರುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

https://www.newsics.com/2025/11/29/72081former-union-minister-shriprakash-jaiswal-passes-away-due-to-heart-attack/

TAGGED:#Criminal #case #fixed #forest #land #encroached #IshwarKhandre
Share This Article
Facebook Twitter Copy Link Print
Previous Article Sriprakash Jaiswal passes away ಹೃದಯಾಘಾತದಿಂದ ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ನಿಧನ
Next Article ಹೆತ್ತ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗಳು

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?