Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ದಿತ್ವಾ ಚಂಡಮಾರುತ: ಲಂಕಾದಲ್ಲಿ ಧಾರಾಕಾರ ಮಳೆ, ಪ್ರವಾಹಕ್ಕೆ 123 ಮಂದಿ ಸಾವು, 130 ಮಂದಿ ನಾಪತ್ತೆ!
ವಿದೇಶ

ದಿತ್ವಾ ಚಂಡಮಾರುತ: ಲಂಕಾದಲ್ಲಿ ಧಾರಾಕಾರ ಮಳೆ, ಪ್ರವಾಹಕ್ಕೆ 123 ಮಂದಿ ಸಾವು, 130 ಮಂದಿ ನಾಪತ್ತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಂಗಾಳ ಕೊಲ್ಲಿಯಲ್ಲಿ ಹುಟ್ಟಿದ ದಿತ್ವಾ ಚಂಡಮಾರುತವು ಶ್ರೀಲಂಕವನ್ನು ಸಂಪೂರ್ಣ ಬುಡಮೇಲು ಮಾಡಿದೆ. ಈ ದೈತ್ಯ ಬಿರುಗಾಳಿಯಿಂದ 132 ಜನರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದ್ದು, 176 ಜನರು ಕಾಣೆಯಾಗಿದ್ದಾರೆ.

ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮಹಾನಿರ್ದೇಶಕ ಸಂಪತ್ ಕೊಟುವೆಗೊಡ ಹೇಳಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ  ರಾಷ್ಟ್ರವ್ಯಾಪಿ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.ನವೆಂಬರ್ 29 ಸಂಜೆಯವರೆಗಿನ ಅಧಿಕೃತ ಅಂಕಿಅಂಶಗಳ ಪ್ರಕಾರ 132 ಜನರು ಮೃತಪಟ್ಟಿದ್ದು, ಭೂಕುಸಿತ ಮತ್ತು ಭಾರೀ ಮಳೆಯಿಂದ ಸಿಲುಕಿ 176 ಜನರು ಇನ್ನೂ ಕಾಣೆಯಾಗಿದ್ದಾರೆ. ಇದರೊಂದಿಗೆ ಮುಳುಗಿರುವ ಗ್ರಾಮಗಳಿಂದ ಶವಗಳನ್ನು ಹೊರತೆಗೆಯುವ ಕೆಲಸ ಮುಂದುವರಿದಿದ್ದು, ಸಾವಿನ ಸಂಖ್ಯೆಯು ಇನ್ನಷ್ಟು ಏರಿಕೆಯಾಗುವ ಆತಂಕವಿದೆ.

 

https://www.newsics.com/2025/11/29/good-news-for-tenants-in-the-state-including-bangalore-significant-change-in-rental-rules/

TAGGED:#Cyclone #Ditva #dead #missing #heavy #rains #floods #SriLanka
Share This Article
Facebook Twitter Copy Link Print
Previous Article Change in rental rules ಬೆಂಗಳೂರು ಸೇರಿ ರಾಜ್ಯದ ಬಾಡಿಗೆದಾರರಿಗೆ ಸಿಹಿ ಸುದ್ದಿ: ಬಾಡಿಗೆ ನಿಯಮಗಳಲ್ಲಿ ಮಹತ್ವದ ಬದಲಾವಣೆ
Next Article ಪಿಜಿಯಲ್ಲಿ ನೇಣು ಬಿಗಿದುಕೊಂಡು 19 ವರ್ಷದ ವಿದ್ಯಾರ್ಥಿನಿ ಆತ್ಮ*ಹತ್ಯೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?