Temple run ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್, ಡಿಸಿಎಂ ಭೇಟಿಗೂ ಮೊದಲು ಭಕ್ತರ ಮೇಲೆ ಹೆಜ್ಜೇನು ದಾಳಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ವರಾಹನಾಥ ಕಲ್ಲಹಳ್ಳಿಯಲ್ಲಿರುವ ಐತಿಹಾಸಿಕ ಭೂವರಾಹನಾಥ ದೇವಸ್ಥಾನಕ್ಕೆ ಶನಿವಾರ ಡಿಸಿಎಂ ಭೇಟಿ ನೀಡಿ ಮೃತ್ಯುಂಜಯ ಹೋಮದಲ್ಲಿ ಭಾಗಿಯಾದರು. ಸಿಎಂ ಜತೆಗಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ನೇರವಾಗಿ ದೇವಸ್ಥಾನಕ್ಕೆ ತೆರಳಿದ ಡಿಕೆ ಶಿವಕುಮಾರ್, ವಿಶೇಷ ಪೂಜೆ ಸಲ್ಲಿಸಿ ಬಳಿಕ ಹೋಮದಲ್ಲಿ ಭಾಗಿಯಾದರು. ಈ ಮಧ್ಯೆ, ಡಿಕೆಶಿ ಆಗಮನಕ್ಕೂ ಮುನ್ನವೇ ದೇಗುಲದ ಆವರಣದಲ್ಲಿ ಹೆಜ್ಜೇನುಗಳು ದಾಳಿ ಮಾಡಿದ್ದು, ಕೆಲ‌ಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಒಂದಿಬ್ಬರು ಭಕ್ತರ … Continue reading Temple run ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್, ಡಿಸಿಎಂ ಭೇಟಿಗೂ ಮೊದಲು ಭಕ್ತರ ಮೇಲೆ ಹೆಜ್ಜೇನು ದಾಳಿ