Onion prices drop ಈರುಳ್ಳಿ ದರದಲ್ಲಿ‌ ಭಾರೀ‌ ಕುಸಿತ: ಬೆಳೆಗಾರರು ಕಂಗಾಲು, ಯಾಕೆ ಹೀಗಾಗ್ತಿದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದು, ರೈತರು ಮತ್ತು ವ್ಯಾಪಾರಿಗಳಿಗೆ ದಿಕ್ಕೇ ತೋಚದಂತಾಗಿದೆ. ಬಾಂಗ್ಲಾದೇಶಕ್ಕೆ ಈರುಳ್ಳಿ ರಫ್ತು ನಿಷೇಧ ಜಾರಿಯಲ್ಲಿರುವುದರಿಂದ ದೇಶಿಯ ಮಾರುಕಟ್ಟೆಗೆ ಭಾರೀ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆಯಾಗುತ್ತಿರುವುದು ಬೆಲೆ ಕುಸಿತಕ್ಕೆ ಕಾರಣವೆಂದು ಘಾಜಿಪುರ ಮಂಡಿಯ ವ್ಯಾಪಾರಿಗಳು ಹೇಳಿದ್ದಾರೆ. ಪ್ರಸ್ತುತ ನಾಸಿಕ್, ಅಲ್ವಾರ್, ಮಧ್ಯಪ್ರದೇಶ ಮತ್ತು ಬೆಂಗಳೂರು ಸೇರಿದಂತೆ ಇತರ ಸ್ಥಳಗಳಿಂದ ಬಂದ ಈರುಳ್ಳಿ ಮಾರುಕಟ್ಟೆಯಲ್ಲಿದೆ. ಇಳುವರಿಯೂ ಚೆನ್ನಾಗಿದೆ. ಈರುಳ್ಳಿ ರಫ್ತು ನಿಷೇಧದಿಂದಾಗಿ, ಘಾಜಿಪುರ ಮಂಡಿಯಲ್ಲಿ ಉತ್ತಮ ಗುಣಮಟ್ಟದ … Continue reading Onion prices drop ಈರುಳ್ಳಿ ದರದಲ್ಲಿ‌ ಭಾರೀ‌ ಕುಸಿತ: ಬೆಳೆಗಾರರು ಕಂಗಾಲು, ಯಾಕೆ ಹೀಗಾಗ್ತಿದೆ?