Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ರಾತ್ರಿಯೇ ಯುವತಿ ಆಸ್ಪತ್ರೆ ಪಾಲು – ಅಸಲಿಗೆ ಆಗಿದ್ದೇನು?
ದೇಶ

ಮೊದಲ ರಾತ್ರಿಯೇ ಯುವತಿ ಆಸ್ಪತ್ರೆ ಪಾಲು – ಅಸಲಿಗೆ ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ವರದಕ್ಷಿಣೆ ಬೇಡ ಹೇಳಿ ಮದುವೆಯಾಗಿದ್ದಾನೆ.  ಆದರೆ ಮೊದಲ ರಾತ್ರಿಯೇ ಯುವತಿ  ಆಸ್ಪತ್ರೆ ಪಾಲಾಗಿದ್ದಾಳೆ. ಅಷ್ಟಕ್ಕೂ ಮೊದಲ ರಾತ್ರಿಯಲ್ಲಿ ಏನಾಯ್ತು?

 

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ 24 ವರ್ಷದ ಯುವತಿಗೆ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಜಾಷುವಾ ಎಂಬ ಯುವಕ ಪರಿಚಯವಾಗಿದ್ದ. ಯುವತಿಗೆ ಹಲವು ಕಥೆಗಳನ್ನು ಹೇಳಿದ್ದ ಆರೋಪಿ, ಆಕೆಯ ಕುಟುಂಬಸ್ಥರನ್ನು ಭೇಟಿಯಾಗಿ ಯಾವುದೇ ವರದಕ್ಷಿಣೆ ಇಲ್ಲದೇ ಮದುವೆಯಾಗೋದಾಗಿ ಹೇಳಿದ್ದನಂತೆ.  ನವೆಂಬರ್ 23 ರಂದು ಮದುವೆ ದಿನಾಂಕ ನಿಗದಿ ಮಾಡಿ ಮದುವೆ ಮಾಡಿ ಮುಗಿಸಿದ್ದರಂತೆ. ದಂಪತಿ ತಮ್ಮ ಮನೆಗೆ ಶಿಫ್ಟ್ ಆದ ಬಳಿಕ ಮೊದಲ ರಾತ್ರಿ ಸಿದ್ಧತೆ ಮಾಡಲಾಗಿತ್ತು. ಅಂದು ರಾತ್ರಿ ಬೆಡ್‌ರೂಮ್‌ನಲ್ಲಿ ಹೋಗಿದ್ದ ಯುವತಿ, ತನ್ನ ಗಂಡನಿಗೆ ‘ನಾವಿಬ್ಬರೂ ಮೊದಲು ಮಾತಾಡಿಕೊಂಡು, ಒಬ್ಬರನ್ನೊಬ್ಬರು ಅರ್ಥೈಸಿಕೊಳ್ಳೋಣ, ನಂತರ ದೈಹಿಕ ಸಂಬಂಧ ಬೆಳೆಸೋಣಾ ಎಂದು ಸಮಯ ಕೇಳಿದ್ದಳಂತೆ.

ಆದರೆ ಜಾಷುವಾಗೆ ಇದು ಇಷ್ಟವಾಗಲಿಲ್ಲವಂತೆ. ಇದರೊಂದಿಗೆ ಪತ್ನಿಯ ಮೇಲೆ ಒತ್ತಡ ಹಾಕಿದ್ದಾನೆ. ತಕ್ಷಣವೇ ದೈಹಿಕ ಸಂಬಂಧ ಬೇಕೆಂದು ಒತ್ತಾಯ ಮಾಡಿದ್ದನಂತೆ. ಯಾವಾಗ ಹೆಂಡತಿ ನಿರಾಕರಿಸಿಳೋ ಕುಪಿತನಾಗಿದ್ದ ಆರೋಪಿ, ಪಕ್ಕದ ಕೋಣೆಯಿಂದ ಸುತ್ತಿಗೆ ತಂದು ಯುವತಿಯ ತಲೆ, ಮುಖ, ಕೈಗಳ ಮೇಲೆ ಹಲ್ಲೆ ಮಾಡಿದ್ದನಂತೆ. ಆಕೆ ರಕ್ತರ ಹೊಳೆಯಲ್ಲಿ ಪ್ರಜ್ಞೆ ತಪ್ಪಿಬಿದ್ದಿದ್ದು, ಕೂಡಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಆತ ಪರಾರಿಯಾಗಿದ್ದಾನೆ.

ಮರುದಿನ ಬೆಳಗ್ಗೆ ಅತ್ತೆ-ಮಾವ ರೂಮ್ ಗೆ ಬಂದು ನೋಡಿದಾಗ ಶಾಕ್ ಗೆ ಒಳಗಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

 

TAGGED:#woman #hospitalized #firstnight #tamilnadu #case
Share This Article
Facebook Twitter Copy Link Print
Previous Article ಎರಡು ಕಾರ್ ಗಳ ನಡುವೆ ಡಿಕ್ಕಿ : ಐವರು ಸ್ಥಳದಲ್ಲೇ ಸಾವು
Next Article ಅಪ್ಪಳಿಸಲಿದೆ ದಿತ್ವಾ ಚಂಡಮಾರುತ : ಆಂಧ್ರದಲ್ಲಿ ಹೈ ಅಲರ್ಟ್, ಭಾರಿ ಮಳೆ ಸಾಧ್ಯತೆ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?