Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಬಿಯರ್ ಬಾಟಲಿಗಾಗಿ ಮುಗಿಬಿದ್ದ ಜನಸಮೂಹ
ವೈರಲ್

ಬಿಯರ್ ಬಾಟಲಿಗಾಗಿ ಮುಗಿಬಿದ್ದ ಜನಸಮೂಹ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಯರ್ ಸಾಗಿಸುತ್ತಿದ್ದ ಟ್ರಕ್‍ ಉರುಳಿಬಿದ್ದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ವಾಲುಜ್ ಪ್ರದೇಶದಲ್ಲಿ ನಡೆದಿದೆ.

ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯನ್ನು ಉಳಿಸಲು ಹೋಗಿ ವಾಹನ ಸಮತೋಲನ ಕಳೆದುಕೊಂಡು ಪಲ್ಟಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ರಂಜಣಗೋಣ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಟ್ರಕ್‌ನ ಕ್ಯಾಬಿನ್ ಪುಡಿಪುಡಿಯಾಗಿ, ಚಾಲಕ ಒಳಗೆ ಸಿಲುಕಿಕೊಂಡಿದ್ದ. ಆತನನ್ನು ರಕ್ಷಿಸದೆ ಜನರು ಬಿಯರ್ ಬಾಟಲಿಗಳನ್ನು ತೆಗೆದುಕೊಳ್ಳಲು ಮುಗಿಬಿದ್ದಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬಿಯರ್ ಬಾಟಲಿಗಳು ರಸ್ತೆಯುದ್ದಕ್ಕೂ ಹರಡಿಕೊಂಡಿದ್ದರಿಂದ ಅದನ್ನು ಸಂಗ್ರಹಿಸಲು ಜನರು ಮುಗಿಬಿದ್ದಿದ್ದಾರೆ. ಗಾಯಗೊಂಡ ಚಾಲಕನಿಗೆ ಸಹಾಯ ಮಾಡುವ ಬದಲು, ಹಲವು ಜನರು ಉರುಳಿಬಿದ್ದ ಟ್ರಕ್ ಕಡೆಗೆ ಧಾವಿಸಿ ಬಿಯರ್ ಬಾಟಲ್‍ಗಳನ್ನು ಸಂಗ್ರಹಿಸಲು ಪ್ರಾರಂಭಿಸಿದರು. ಕೆಲವೇ ನಿಮಿಷಗಳಲ್ಲಿ, ಅಪಘಾತದ ಸ್ಥಳದಲ್ಲಿ ಉದ್ರಿಕ್ತ ಮತ್ತು ಲೂಟಿಯಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸಿಕ್ಕಿಬಿದ್ದ ಚಾಲಕನು ನಜ್ಜುಗುಜ್ಜಾದ ಕ್ಯಾಬಿನ್ ಒಳಗೆ ಇದ್ದಾಗ ಬಾಟಲಿಗಳನ್ನು ತೆಗೆದುಕೊಳ್ಳಲು ಜನರು ಗುಂಪುಗೂಡಿದರು.

https://twitter.com/i/status/1994728249369530435

ಮೇಕೆಯನ್ನು ಕದಿಯಲು ಹೋಗಿ ರಾತ್ರಿ ಇಡೀ ಪಂಜರದಲ್ಲಿ ಬಂಧಿಯಾದ ವ್ಯಕ್ತಿ; ವೈರಲ್‌ ವಿಡಿಯೊ ನೋಡಿ

TAGGED:A crowd of people vying for a bottle of beer
Share This Article
Facebook Twitter Copy Link Print
Previous Article ಮೇಕೆಯನ್ನು ಕದಿಯಲು ಹೋಗಿ ರಾತ್ರಿ ಇಡೀ ಪಂಜರದಲ್ಲಿ ಬಂಧಿಯಾದ ವ್ಯಕ್ತಿ; ವೈರಲ್‌ ವಿಡಿಯೊ ನೋಡಿ
Next Article ಗೆದ್ದೇ ಗೆಲ್ತೀನಿ ಅಂತ ಹೇಳ್ತಿದ್ದ ಸ್ಪರ್ಧಿಯೇ ಔಟ್‌; ಈ ವಾರ ಬಿಗ್‌ ಬಾಸ್‌ ಮನೆಯಿಂದ ಹೊರಬರೋದು ಇವರೇ ನೋಡಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?