ಬಿಯರ್ ಬಾಟಲಿಗಾಗಿ ಮುಗಿಬಿದ್ದ ಜನಸಮೂಹ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಯರ್ ಸಾಗಿಸುತ್ತಿದ್ದ ಟ್ರಕ್ ಉರುಳಿಬಿದ್ದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ವಾಲುಜ್ ಪ್ರದೇಶದಲ್ಲಿ ನಡೆದಿದೆ. ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯನ್ನು ಉಳಿಸಲು ಹೋಗಿ ವಾಹನ ಸಮತೋಲನ ಕಳೆದುಕೊಂಡು ಪಲ್ಟಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ರಂಜಣಗೋಣ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಟ್ರಕ್‌ನ ಕ್ಯಾಬಿನ್ ಪುಡಿಪುಡಿಯಾಗಿ, ಚಾಲಕ ಒಳಗೆ ಸಿಲುಕಿಕೊಂಡಿದ್ದ. ಆತನನ್ನು ರಕ್ಷಿಸದೆ ಜನರು ಬಿಯರ್ ಬಾಟಲಿಗಳನ್ನು ತೆಗೆದುಕೊಳ್ಳಲು ಮುಗಿಬಿದ್ದಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಯರ್ ಬಾಟಲಿಗಳು … Continue reading ಬಿಯರ್ ಬಾಟಲಿಗಾಗಿ ಮುಗಿಬಿದ್ದ ಜನಸಮೂಹ
Copy and paste this URL into your WordPress site to embed
Copy and paste this code into your site to embed