ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಮೃತ ದೇಹವನ್ನೇ ಮದುವೆಯಾದ ಯುವತಿ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪ್ರಿಯಕರ ಇಲ್ಲದಿದ್ರೂ, ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿ ನಮ್ಮ ಸಂಬಂಧ ಶಾಶ್ವತವೆಂದು ಸಾರಿರುವ ಘಟನೆಯೊಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದಿದೆ. ಏನಿದು ಘಟನೆ?: ಆಂಚಲ್ – ಸಕ್ಷಾಮ್ (20) ಟೇಟ್ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಸಹೋದರರ ಮೂಲಕ ಆಂಚಲ್‌ ಸಕ್ಷಾಮ್‌ನನ್ನು ಭೇಟಿ ಆಗಿದ್ದಳು. ಅಲ್ಲಿಂದ ಶುರುವಾದ ಪರಿಚಯ ಪ್ರೀತಿಗೆ ತಿರುಗಿದೆ. ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಇಬ್ಬರ ಸಂಬಂಧಕ್ಕೆ ಇತ್ತೀಚೆಗೆ ಮನೆಯವರೇ ವಿರೋಧ ವ್ಯಕ್ತಪಡಿಸಿದ್ದರು. ಆಂಚಲ್‌ ಕುಟುಂಬದವರು ಸಂಬಂಧವನ್ನು ವಿರೋಧಿಸುತ್ತಿದ್ದರು. … Continue reading ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಮೃತ ದೇಹವನ್ನೇ ಮದುವೆಯಾದ ಯುವತಿ!