ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು:  ಪ್ರಿಯತಮನಿಂದ ಮೋಸ ಹೋಗಿ ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಸನ ಮೂಲದ ಅಚಲ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ.  ಅಚಲ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲಸ ಹುಡುಕುತ್ತಿದ್ದರು. ಹಾಸನದ ಸಂಬಂಧಿಯೇ ಆಗಿರುವ ಮಯಾಂಕ್ ಎಂಬಾತ ಅಚಲಾಳನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಮಯಾಂಕ್ ತಾಯಿ ಹಾಗೂ ಅಚಲಾಳ ಕುಟುಂಬ ಕೂಡ ಮದುವೆಗೆ ಒಪ್ಪಿದ್ದರು. ಕೆಲ ದಿನಗಳ ಬಳಿಕ ಮಯಾಂಕ್ … Continue reading ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ