Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆಶಿಕಾ ರಂಗನಾಥ್‌ ಸಂಬಂಧಿ ಆತ್ಮಹತ್ಯೆ
ಕರ್ನಾಟಕಪ್ರಮುಖಮನರಂಜನೆ

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆಶಿಕಾ ರಂಗನಾಥ್‌ ಸಂಬಂಧಿ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳು, ಲೈಂಗಿಕ ಕಿರುಕುಳ ಮತ್ತು ಮಾನಸಿಕ ಒತ್ತಡಕ್ಕೆ ತುತ್ತಾಗಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

22 ವರ್ಷದ ಅಚಲ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ಹಾಸನ ಜಿಲ್ಲೆ ಮೂಲದ ಅಚಲ ಎಂಬ ಯುವತಿ ಇತ್ತೀಚೆಗೆ ಎಂಜಿನಿಯರಿಂಗ್ ಪದವಿ ಪೂರೈಸಿ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಲು ತಯಾರಿ ನಡೆಸುತ್ತಿದ್ದಳು. ಈ ಅವಧಿಯಲ್ಲಿ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು ಆದರೆ ಈ ಸ್ನೇಹವೇ ಆಕೆಯ ಜೀವಕ್ಕೆ ಅಪಾಯವೊಡ್ಡಿದೆ.
ಅಚಲ ಮೃತದೇಹ ಪತ್ತೆಯಾದ ತಕ್ಷಣ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿತ್ತು. ಆದರೆ ಮಗಳು ಬಿಟ್ಟು ಹೋದ ಮೊಬೈಲ್‌ನಲ್ಲಿ ಸಾವಿರಾರು ಕರೆಗಳು, ಧಮಕಿ ಮೆಸೇಜ್‌ಗಳು, ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ ಚಾಟ್‌ಗಳು ಸಿಕ್ಕಿದ ಬಳಿಕ ಕುಟುಂಬಸ್ಥರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರೇರೇಪಣೆ), 354A (ಲೈಂಗಿಕ ಕಿರುಕುಳ), 506 (ಕ್ರಿಮಿನಲ್ ಬೆದರಿಕೆ) ಈ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಆದರೆ ಘಟನೆ ನಡೆದು ಸುಮಾರು 10 ದಿನ ಕಳೆದರೂ ಆರೋಪಿ ಮಯಾಂಕ್ ಮತ್ತು ಅವನ ತಾಯಿ ಮೈನಾ ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಳಂಬಕ್ಕೆ ಅಚಲ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಮ್ಮ ಮಗಳ ಜೀವ ತೆಗೆದವರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಿ ಎಂದು ಒತ್ತಾಯಿಸಿದ್ದಾರೆ.
ನಟಿ ಆಶಿಕಾ ರಂಗನಾಥ್ ಇದುವರೆಗೆ ಈ ಘಟನೆ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ. ಆದರೆ ಕುಟುಂಬದಲ್ಲಿ ಆಘಾತ ಮತ್ತು ದುಃಖದ ವಾತಾವರಣವಿದೆ ಎನ್ನಲಾಗಿದೆ.

ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!

TAGGED:Ashika Ranganath's relative commits suicide after being fed up with sexual harassment
Share This Article
Facebook Twitter Copy Link Print
Previous Article ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!
Next Article Gold Rate ಭರ್ಜರಿ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?