ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆಶಿಕಾ ರಂಗನಾಥ್‌ ಸಂಬಂಧಿ ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳು, ಲೈಂಗಿಕ ಕಿರುಕುಳ ಮತ್ತು ಮಾನಸಿಕ ಒತ್ತಡಕ್ಕೆ ತುತ್ತಾಗಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 22 ವರ್ಷದ ಅಚಲ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ಹಾಸನ ಜಿಲ್ಲೆ ಮೂಲದ ಅಚಲ ಎಂಬ ಯುವತಿ ಇತ್ತೀಚೆಗೆ ಎಂಜಿನಿಯರಿಂಗ್ ಪದವಿ ಪೂರೈಸಿ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಲು ತಯಾರಿ ನಡೆಸುತ್ತಿದ್ದಳು. ಈ ಅವಧಿಯಲ್ಲಿ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು ಆದರೆ ಈ … Continue reading ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆಶಿಕಾ ರಂಗನಾಥ್‌ ಸಂಬಂಧಿ ಆತ್ಮಹತ್ಯೆ