Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್‌ನಲ್ಲಿ ಬಿಗ್ ಟ್ವಿಸ್ಟ್ : ಕಂಟೆಸ್ಟೆಂಟ್‌ಗಳಾಗಿ ಉಳಿಯೋ ಆ ಇಬ್ಬರು ಯಾರು?
ಮನರಂಜನೆ

ಬಿಗ್ ಬಾಸ್‌ನಲ್ಲಿ ಬಿಗ್ ಟ್ವಿಸ್ಟ್ : ಕಂಟೆಸ್ಟೆಂಟ್‌ಗಳಾಗಿ ಉಳಿಯೋ ಆ ಇಬ್ಬರು ಯಾರು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​​ಬಾಸ್ ಕನ್ನಡ ಶೋಗೆ ಈ ವಾರ ಐವರು ಅತಿಥಿಗಳು ಬಂದಿದ್ದರು. ಮನೆಗೆ ಬಂದ ಅತಿಥಿಗಳನ್ನು ಸ್ಪರ್ಧಿಗಳು ಚೆನ್ನಾಗಿ ನೋಡಿಕೊಂಡರು. ಉಗ್ರಂ ಮಂಜು ಅವರ ಬ್ಯಾಚುಲರ್ ಪಾರ್ಟಿ ನೆಪದಲ್ಲಿ ತ್ರಿವಿಕ್ರಂ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ರಜತ್ ಕಿಶನ್ ಮನೆಗೆ ಆಗಮಿಸಿದ್ದರು. ಅತಿಥಿಗಳ ಆಗಮನ ಹಿನ್ನೆಲೆಯಲ್ಲಿ ಬಿಗ್ ​ಬಾಸ್​ ಮನೆಯಲ್ಲಿ ಪ್ಯಾಲೆಸ್​ ಆಗಿ ಪರಿವರ್ತನೆ ಮಾಡಲಾಗಿತ್ತು.ಶನಿವಾರ ಅತಿಥಿಗಳು ಮತ್ತು ಸ್ಪರ್ಧಿಗಳು ಎಲ್ಲರೂ ಸುದೀಪ್ ಮುಂದೆ ವಿಚಾರಣೆ ಎದುರಿಸಿದರು. ಈ ವೇಳೆ ಸುದೀಪ್ ಅವರು ಒಂದೊಳ್ಳೆ ಟ್ವಿಸ್ಟ್ ನೀಡಿದರು.

ಮದುವೆ ನಿಶ್ಚಯವಾಗಿರುವ ಉಗ್ರಂ ಮಂಜು ಅವರನ್ನು ಮನೆಯಿಂದ ನಿರ್ಗಮಿಸುವಂತೆ ಹೇಳಿದರು. ಅವರು ಅತಿಥಿಯಾಗಿ ಬಿಗ್​​ಬಾಸ್ ಮನೆಗೆ ಬಂದಿದ್ದಕ್ಕೆ ಧನ್ಯವಾದ ಹೇಳಿದರು. ಬಳಿಕ ಮಂಜಣ್ಣನ ಮುದ್ದಿನ ತಂಗಿ ಮೋಕ್ಷಿತಾ ಅವರಿಗೂ ಸಹ ವಿದಾಯ ಹೇಳಿದರು. ಅದಾದ ಬಳಿಕ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ಬ್ಯುಸಿ ಆಗಿರುವ ತ್ರಿವಿಕ್ರಮ್ ಅವರಿಗೂ ಸಹ ವಿದಾಯ ಹೇಳಿದರು. ರಜತ್ ಹಾಗೂ ಚೈತ್ರಾ ಕುಂದಾಪುರ ಅವರು ಬಿಗ್​​ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಮುಂದುವರೆಯಲಿದ್ದಾರೆ ಎಂದರು.

ಚೈತ್ರಾ ಕುಂದಾಪುರ ಹಾಗೂ ರಜತ್ ಅವರುಗಳು ವೈಲ್ಡ್ ಎಂಟ್ರಿ ಆಗಿ ಬಿಗ್​​ಬಾಸ್ ಮನೆಗೆ ಹೋಗಿದ್ದಾರೆ. ಈ ಹಿಂದೆ ಸೂರಜ್, ರಘು ಮತ್ತು ರಿಶಾ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಬಂದಿದ್ದರು. ಅವರಲ್ಲಿ ರಿಶಾ ಈಗಾಗಲೇ ಮನೆಗೆ ಹೋಗಿದ್ದಾರೆ. ಈಗ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಬಂದಿದ್ದಾರೆ.

 

 

TAGGED:#bigboss12 #sudeep #colorskannada #realityshow #chaithrakundpura #rajath
Share This Article
Facebook Twitter Copy Link Print
Previous Article ದಿತ್ವಾ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಹಗುರ ಮಳೆ ಸಾಧ್ಯತೆ
Next Article ಇಂಡಿಗೋ ವಿಮಾನ ಲ್ಯಾಂಡ್‌ ಆಗುವ ವೇಳೆ ಭಾರೀ ಶಬ್ಧ

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?