Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಇರಲಿದೆ ಮೈಕೊರೆಯುವ ಚಳಿ
ಕರ್ನಾಟಕ

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಇರಲಿದೆ ಮೈಕೊರೆಯುವ ಚಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿತ್ವಾ ಚಂಡಮಾರುತದ ಪರಿಣಾಮ ಉಂಟಾಗಿದ್ದು, ಚಳಿ ಮತ್ತು ತುಂತುರು ಮಳೆಗೆ ಬೆಂಗಳೂರು ಜನ ನಡುಗಿದ್ದಾರೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ದಿನ ಮೈಕೊರೆಯುವ ಚಳಿ ಇರಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಚಳಿ ಮತ್ತು ಮಳೆಯಿಂದ ಎಚ್ಚರವಹಿಸುವಂತೆ ಇಲಾಖೆ ಸೂಚಿಸಿದೆ.

ಬೆಂಗಳೂರಿನಲ್ಲಿ ಎರಡು ದಿನಗಳಿಂದ ತಾಪಮಾನ ಹಠಾತ್ ಕುಸಿತಗೊಂಡಿದ್ದು, ಕನಿಷ್ಟ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಇಳಿಯುವ ಸಾಧ್ಯತೆ ಇದ್ದು, 12 ಡಿಗ್ರಿ ಸೆಲ್ಸಿಯಸ್‌ವರೆಗೆ ಕುಸಿಯಬಹುದೆಂದು ಇಲಾಖೆ ತಿಳಿಸಿದೆ.

 

ಚಳಿಯಿಂದ ನಗರದಲ್ಲಿ ಮಂಜು ಕವಿದ ವಾತಾವರಣವಿದ್ದು, ಬೆಂಗಳೂರಿನ ವಾತಾವರಣ ನೋಡಿದರೆ ಮಿನಿ ಸ್ವಿಜರ್ಲ್ಯಾಂಡ್ನಂತೆ ಎನಿಸುತ್ತಿದೆ. ಮಾಲಿನ್ಯವೂ ಕಡಿಮೆ ಆಗಿರುವುದರಿಂದ ಒಂದು ವಾರದಿಂದ ಬೆಂಗಳೂರು ಹಳೆಯ ಬೆಂಗಳೂರು ರೀತಿಯಲ್ಲಿದೆ ಎಂದು ಕುಟುಂಬ ಸಮೇತ ವಾಕ್​ಗೆ ಬಂದ ವಾಯು ವಿಹಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

TAGGED:#Bitter #cold #persist #Bengaluru #IMD
Share This Article
Facebook Twitter Copy Link Print
Previous Article ಮನೆಯ ಮುಂದೆ ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಹರಿದ ಕಾರು
Next Article ಮಕ್ಕಳ ಬರ್ತ್ ಡೇ ಪಾರ್ಟಿ ವೇಳೆ ಗುಂಡಿನ ದಾಳಿ : ನಾಲ್ವರು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?